AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮ ಪ್ಲೀಸ್ ಮಲಗೋಕೆ ಬಿಡಮ್ಮ; ಹಾಯಾಗಿ ಮಲಗಿರುವ ಕಂದಮ್ಮನನ್ನು ಎಬ್ಬಿಸುತ್ತಿರುವ ತಾಯಾನೆ

ಮರಿಯಾನೆಗಳು ಏನು ಮಾಡಿದ್ರು ನೋಡೋಕೆ ಖುಷಿಯೆನಿಸುತ್ತದೆ. ನೀವು ಈ ದೃಶ್ಯ ನೋಡಿದ್ರೆ ಮತ್ತೆ ಮತ್ತೆ ನೋಡ್ತೀರಾ. ಹೌದು, ಗಡದ್ದಾಗಿ ನಿದ್ದೆ ಮಾಡುತ್ತಿರುವ ಮರಿಯಾನೆಯನ್ನು ತಾಯಾನೆಯೂ ಎಬ್ಬಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ತಾಯಿ ಪ್ರೀತಿಗೆ ಸರಿಸಾಟಿ ಯಾವುದಿಲ್ಲ ಎಂದು ಕಾಮೆಂಟ್‌ ಮಾಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಮ್ಮ ಪ್ಲೀಸ್ ಮಲಗೋಕೆ ಬಿಡಮ್ಮ; ಹಾಯಾಗಿ ಮಲಗಿರುವ ಕಂದಮ್ಮನನ್ನು ಎಬ್ಬಿಸುತ್ತಿರುವ ತಾಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 15, 2026 | 11:59 AM

Share

ಆನೆಗಳು (elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಮರಿಯಾನೆಗಳ ಆಟ ತುಂಟಾಟ, ತಾಯಾನೆ ತನ್ನ ಮರಿಗಳ ಮೇಲೆ ತೋರುವ ಪ್ರೀತಿಯ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಹಾಯಾಗಿ ಮಲಗಿ ನಿದ್ರಿಸುತ್ತಿರುವ ಮರಿಯಾನೆಯನ್ನು ತಾಯಾನೆ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

leezahverse ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಿ ಪ್ರೀತಿಯನ್ನು ಕಾಣಬಹುದು. ಮರಿಯಾನೆಯೊಂದು ಹಾಯಾಗಿ ನಿದ್ರಿಸುತ್ತಿದೆ. ನಿದ್ರೆಗೆ ಜಾರಿರುವ ಕಂದಮ್ಮನನ್ನು ತಾಯಿ ಆನೆಯು ಮೆಲ್ಲನೆ ಎಬ್ಬಿಸುತ್ತಿದೆ. ಆದರೆ ಆನೆ ಮರಿ ಮಾತ್ರ ಸ್ವಲ್ಪ ಮಲಗುವೆ, ಇರು ಅಮ್ಮ ಎನ್ನುವಂತೆ ಎಚ್ಚರಗೊಳ್ಳದೇ ಗಡದ್ದಾಗಿ ನಿದ್ರಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋದ ಕೊನೆಗೆ ಮರಿಯಾನೆ ಮೆಲ್ಲನೆ ಎದ್ದು ನಿಂತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Leezah Verse (@leezahverse)

ಇದನ್ನೂ ಓದಿ: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದರೆ, ಮತ್ತೊಬ್ಬರು, ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನನ್ನ ಮುಂಜಾನೆ ಇದೇ ರೀತಿ ಇರುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​