AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 2000ರಲ್ಲಿ ಇನ್ಫೋಸಿಸ್ ಉದ್ಯೋಗಿಗಳ ಜೀವನ ಹೇಗಿತ್ತು ನೋಡಿ

ಇನ್ಫೋಸಿಸ್ ಸಂಸ್ಥೆಯಲ್ಲಿ ಕೆಲಸ ಮಾಡುವುದು ಭಾರತದ ಲಕ್ಷಾಂತರ ಯುವಕರ ಮತ್ತು ಸಾಫ್ಟ್‌ವೇರ್ ಎಂಜಿನಿಯರ್‌ಗಳ ದೊಡ್ಡ ಕನಸು. ಆದರೆ 2000ರಲ್ಲಿ ಇನ್ಫೋಸಿಸ್ ಉದ್ಯೋಗಿಗಳ ಕೆಲಸದ ಸ್ಥಳದ ವಿಡಿಯೋ ವೈರಲ್ ಆಗಿದೆ. ಅಂದಿನ ಉದ್ಯೋಗಿಗಳ ಸರಳತೆಯು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: 2000ರಲ್ಲಿ ಇನ್ಫೋಸಿಸ್ ಉದ್ಯೋಗಿಗಳ ಜೀವನ ಹೇಗಿತ್ತು ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 27, 2026 | 11:06 AM

Share

ಆ ಕಾಲದ ಸ್ನೇಹ, ಪ್ರೀತಿ ಹಾಗೂ ಸಹೋದ್ಯೋಗಿಗಳೊಂದಿಗಿನ ಆ ಬಾಂಧವ್ಯ ಇಂದಿನ ಸ್ಮಾರ್ಟ್‌ಫೋನ್ ಯುಗದಲ್ಲಿ ಸಿಗುವುದು ನಿಜಕ್ಕೂ ಅಪರೂಪ. ಇಂದಿನ ಡಿಜಿಟಲ್ ಹಾಗೂ ಒತ್ತಡದ ಬದುಕಿಗೆ ಹೋಲಿಸಿದ್ರೆ 25 ವರ್ಷಗಳ ಹಿಂದೆ ಇನ್ಫೋಸಿಸ್ ಉದ್ಯೋಗಿಗಳ (Infosys employees) ಜೀವನವೇ ಸುಂದರವಾಗಿತ್ತು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಅಂದುಇನ್ಫೋಸಿಸ್ ಕೇವಲ ಕೆಲಸದ ಸ್ಥಳವಾಗಿರದೇ ಹೊಸದಾಗಿ ಕಾಲೇಜು ಮುಗಿಸಿಕೊಂಡು ಬಂದ ಯುವ ಇಂಜಿನಿಯರ್ ಗಳಿಗೆ ಕನಸಿನ ಲೋಕವಾಗಿತ್ತು. ಉದ್ಯೋಗಿಗಳ ಸರಳತೆ ಹಾಗೂ ನೈಜ ನಗುವನ್ನೊಳಗೊಂಡ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಸ್ತ್ ಗುರು ಆಫೀಷಿಯಲ್ (Masthguruofficial) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ 2000 ರಲ್ಲಿ ಇನ್ಫೋಸಿಸ್ ಉದ್ಯೋಗಿಗಳು ಯಾವುದೇ ಒತ್ತಡವಿಲ್ಲದೇ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ಕಾಣಬಹುದು. ಯಾವುದೇ ಮೊಬೈಲ್ ಫೋನ್‌ಗಳ ಬಳಕೆಯಿಲ್ಲದೆ, ಉದ್ಯೋಗಿಗಳು ಮುಕ್ತವಾಗಿ ನಗುತ್ತಾ, ಹರಟೆ ಹೊಡೆಯುತ್ತಾ ನಡೆದುಕೊಂಡು ಕ್ಯಾಂಪಸ್‌ನಲ್ಲಿ ಹೋಗುತ್ತಿರುವುದನ್ನು ನೋಡಬಹುದು. ಈ ದೃಶ್ಯ ನೋಡಿದ್ರೆ ಕಾಲೇಜ್ ಕ್ಯಾಂಪಸ್ ಎಂಬಂತೆ ಭಾಸವಾಗುತ್ತದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ

ಈ ವಿಡಿಯೋ ಅರವತ್ತು ನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕೈ ಎತ್ತಿ ಮುಗಿಬೇಕು ಹೆಣ್ಣು ಮಕ್ಕಳಿಗೆ ಎಂದಿದ್ದಾರೆ. ಇನ್ನೊಬ್ಬರು, ಮೊಬೈಲ್ ಇಲ್ಲದ ಜೀವನ, ಎಷ್ಟು ನೆಮ್ಮದಿಯ ಬದುಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ಉದ್ಯೋಗಿಗಳು ಈಗ ಯಾವ ಪೊಸಿಷನ್ ಹಾಗೂ ದೇಶದಲ್ಲಿ ಇದ್ದಾರೋ ಎಂದು ಕಾಮೆಂಟ್‌ನಲ್ಲಿ ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ