AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನಗು ಮೂಡಿಸಿದರೆ, ಇನ್ನು ಕೆಲವು ದೃಶ್ಯಗಳನ್ನು ಕಂಡಾಗ ಕಣ್ಣಂಚಲಿ ನೀರು ಬರುತ್ತದೆ. ಈ ವಿಡಿಯೋ ನೋಡಿದ್ರೆ ನೀವು ಹೊಟ್ಟೆ ಹುಣ್ಣಾಗುವಂತೆ ನಗ್ತೀರಾ. ತುಂಟಾಟದ ಮಾಡಲು ಹೋಗಿ ಹುಂಜದ ಕೈಯಲ್ಲಿ ಪುಟ್ಟ ಹುಡುಗಿಯೂ ತಗಲಾಕಿಕೊಂಡಿದ್ದಾಳೆ. ಈ ಕ್ಲಿಪಿಂಗ್‌ ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Mar 05, 2026 | 7:50 PM

Share

ಪುಟ್ಟ ಮಕ್ಕಳೇ (little kids) ಹಾಗೆ, ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುವುದೇ ಹೆಚ್ಚು. ಈ ಪುಟ್ಟ ಹುಡುಗಿಯದ್ದು (little girl) ಅದೇ ಕಥೆ. ಹುಂಜದ ಮುಂದೆ ಕುಣಿದಾಡುತ್ತಿದ್ದಂತೆ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗು ತರಿಸಿದೆ.

trollhaiklu_.ka10 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಪುಟ್ಟ ಹುಡುಗಿಯೊಬ್ಬಳು ಹುಂಜ ಮುಂದೆ ಡ್ಯಾನ್ಸ್ ಮಾಡುತ್ತಿದ್ದಾರೆ. ನೋಡ ನೋಡುತ್ತಿದ್ದಂತೆ ಈ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋಗಿದ್ದು, ಆಕೆ ಒಂದೇ ಸಮನೆ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಹೋಗಿ ಹೋಗಿ ಗಂಡು ಕೋಳಿನಾ ಕೆಣಕಿದ್ದೀಯಾ ಎಂದು ಹೇಳಿದರೆ, ಮತ್ತೊಬ್ಬರು, ಸ್ಕೂಲ್ ಗೆ ಹೋಗೋದು ಬಿಟ್ಟು ಇದೆಲ್ಲಾ ಬೇಕಿತ್ತಾ ಎಂದು ಕಾಮೆಂಟ್ ನಲ್ಲಿ ಕೇಳಿದ್ದಾರೆ. ಇನ್ನೊಬ್ಬರು, ಸುಮ್ನೆ ಇರಲಾರದೇ ಇರುವೆ ಬಿಟ್ಕೊಳ್ಳೋದು ಅಂದ್ರೆ ಇದೇ ನೋಡಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?