AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ

ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟ ವಿಡಿಯೋ ಒಂದು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ
ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 03, 2023 | 6:29 PM

Share

ಅಯ್ಯೋ ಕಾಗೆಯನ್ನು ಮುಟ್ಟಿದರೆ ಅಪಶಕುನ ಎನ್ನುವವರು ನಮ್ಮ ಸುತ್ತಮುತ್ತಲೇ ಸಾಕಷ್ಟು ಜನರಿದ್ದಾರೆ. ಆದರೆ ಮಕ್ಕಳು ಮನಸ್ಸು ನಿಷ್ಕಲ್ಮಶ, ಅದರಲ್ಲಿ ಯಾವುದೇ ಅಸೂಯೆ , ಕ್ರೂರತನವಿರುವುದಿಲ್ಲ. ಇದಕ್ಕೆ ಉತ್ತಮ ನಿದರ್ಶನವೆಂಬಂತೆ ಇಲ್ಲೊಬ್ಬ ಪುಟ್ಟ ಹುಡುಗ ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟಿದ್ದಾನೆ. ಕಾಗೆಯನ್ನು ಬಲೆಯಿಂದ ಸಾಕಷ್ಟು ಕಷ್ಟ ಪಡುತ್ತಿರುವುದನ್ನು ಜೊತೆಗೆ ಆತನ ಸಹಪಾಠಿ ನಿಂತು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಸಬಿತಾ ಚಂದಾ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಕರುಣಾಮಯಿ ಹೃದಯವು ಅಸಂಖ್ಯಾತ ಜೀವನವನ್ನು ಸ್ಪರ್ಶಿಸುತ್ತದೆ” ಎಂದು ಬರೆದಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನು ಓದಿ: ಈ ಶ್ವಾನದ ದೇಶಪ್ರೇಮ ನೋಡಿ, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ

ಶಾಲಾ ಸಮವಸ್ತ್ರವನ್ನು ಧರಿಸಿರುವ ಹುಡುಗ ಕಾಗೆಯನ್ನು ನೆಟ್‌ನಿಂದ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹುಡುಗ ನಿಧಾನವಾಗಿ ಹಕ್ಕಿಯನ್ನು ಬಿಡುಗಡೆ ಮಾಡಿ ತನ್ನ ಅಂಗೈಗಳಲ್ಲಿ ಹಿಡಿಯುತ್ತಾನೆ. ಅವನ ಸ್ನೇಹಿತರು ಅವನನ್ನು ಸುತ್ತುವರಿದಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎರಡು ದಿನಗಳ ಹಿಂದೆ ಶೇರ್ ಮಾಡಲಾಗಿತ್ತು. ಪೋಸ್ಟ್ ಮಾಡಿದ ನಂತರ, ಇದು 2,000 ಕ್ಕೂ ಹೆಚ್ಚು ಬಾರಿ ಲೈಕ್ ಪಡೆದುಕೊಂಡಿದೆ. ಜೊತೆಗೆ 88 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಪುಟ್ಟ ಬಾಲಕನಿಗೆ ಸದಾ ದೇವರ ಆರ್ಶೀವಾದ ಇರಲಿ ಎಂದು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:28 pm, Fri, 3 March 23

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ