AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ
ಆನೆ ಮರಿಯ ವೈರಲ್​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 08, 2023 | 6:21 PM

Share

ಮುಖ್ಯಾಂಶಗಳು

  • ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
  • ವಿಡಿಯೋ ಹಂಚಿಕೊಂಡ ಕೇವಲ 2ಗಂಟೆಗಳಲ್ಲಿ ಮೂರು ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ.
  • ವೈರಲ್​ ಆಗಿರುವ ಮರಿಯಾನೆಯ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರಿಯಾನೆಯ ಈ ಮುದ್ದಾದ ವಿಡಿಯೋಗೆ ಸಾಕಷ್ಟು ಟ್ವಿಟರ್​ ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಹಂಚಿಕೊಂಡ ಕೇವಲ 2ಗಂಟೆಗಳಲ್ಲಿ ಮೂರು ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಬ್ಯುಟೆಂಗೆಬೀಡೆನ್ ಎಂಬ ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೈರಲ್​ ಆಗಿರುವ ಮರಿಯಾನೆಯ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಮರಿ ಆನೆಯೊಂದು ತನ್ನ ಪಾಲಕನ ಕೈಯನ್ನು ಹಿಡಿದಿರುವುದನ್ನು ಕಾಣಬಹುದು. ಆನೆ ಮರಿ ತನ್ನ ಸೊಂಡಿಲನ್ನು ಪಾಲಕನ ಕೈಗೆ ಅತ್ಯಂತ ಮುದ್ದಾಗಿ ಸುತ್ತಿಕೊಂಡಿದ್ದು, ನನ್ನನ್ನು ಎಂದಿಗೂ ಬಿಟ್ಟು ಹೋಗಬೇಡ ಎಂದು ಹೇಳಿದಂತಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವೀಡಿಯೊ ಮೂರು ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಬಳಕೆದಾರೊಬ್ಬರು ಅವರ ನಡುವಿನ ಬಾಂಧವ್ಯವು ನಿಜವಾಗಿಯೂ ಅಮೂಲ್ಯವಾಗಿದೆ. ಅಂತಹ ಕಾಳಜಿಯುಳ್ಳ ಸ್ನೇಹಿತನನ್ನು ಪಡೆದ ಈ ಪುಟ್ಟ ಆನೆ ಅದೃಷ್ಟ ಎಂದು ಕಾಮೆಂಟ್​​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:21 pm, Sat, 8 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ