Viral Video: ಇಷ್ಟು ದೊಡ್ಡ ಚಪ್ಪಲಿಯನ್ನು ನೀವು ಎಂದಾದರೂ ನೋಡಿದ್ದೀರಾ? ವಿಡಿಯೋ ವೈರಲ್​​

@royalcityfabrics ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಅತೀ ದೊಡ್ಡ ಗಾತ್ರದ ಚಪ್ಪಲಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ಏಪ್ರಿಲ್​​​ 06ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 19.5 ಅಂದರೆ 1ಕೋಟಿ 95 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಇಷ್ಟು ದೊಡ್ಡ ಚಪ್ಪಲಿಯನ್ನು ನೀವು ಎಂದಾದರೂ ನೋಡಿದ್ದೀರಾ? ವಿಡಿಯೋ ವೈರಲ್​​
Big sized footwearImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Apr 12, 2024 | 4:15 PM

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ಕೋಟಿ ಕೋಟಿ ವೀಕ್ಷಣೆಯನ್ನೂ ಪಡೆಯುವುದುಂಟು. ಇದೀಗ ಅಂತದ್ದೇ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ನೀವು ಸಾಮಾನ್ಯವಾಗಿ ಚಪ್ಪಲಿಯನ್ನು ನೋಡಿರುತ್ತೀರಿ, ಆದರೆ ಇಷ್ಟು ದೊಡ್ಡ ಗಾತ್ರದ ಚಪ್ಪಲಿಯನ್ನು ನೋಡಿರಲು ಸಾಧ್ಯವಿಲ್ಲ. ಹೌದು ಅತೀ ದೊಡ್ಡ ಗಾತ್ರದ ಚಪ್ಪಲಿಯ ವಿಡಿಯೋವೊಂದು ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

@royalcityfabrics ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಅತೀ ದೊಡ್ಡ ಗಾತ್ರದ ಚಪ್ಪಲಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ಏಪ್ರಿಲ್​​​ 06ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 19.5 ಅಂದರೆ 1ಕೋಟಿ 95 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 282,290 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಲಕ್ಷಾಂತರ ಕಾಮೆಂಟ್​​ಗಳು ಬಂದಿವೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ” ಇದು WWE Wrestler ಖಲಿ ಧರಿಸುವ ಚಪ್ಪಲಿ” ಎಂದು ನೆಟ್ಟಿಗರೊಬ್ಬರು ಬರೆದರೆ ಮತ್ತೊಬ್ಬರು “ಊರ್ಫಿಗೆ ಕೊಡಿ ಬಟ್ಟೆ ಮಾಡಿಕೊಳ್ಳುತ್ತಾರೆ” ಎಂದು ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ