Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ

ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ ಹಾಗೂ ಕರ್ತವ್ಯ ನಿಷ್ಠೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದ್ದು,  ಯೋಧರೊಬ್ಬರ ಕರ್ತವ್ಯ ನಿಷ್ಠೆಯನ್ನು ಕಂಡು  ದೃಶ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.  

Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 03, 2024 | 12:37 PM

ನಾವೆಲ್ಲರೂ ನೆಮ್ಮದಿಯಾಗಿ ಸುಖ, ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ ಎಂದರೆ ಅದು ದೇಶದ ಗಡಿ ಕಾಯುವ ಸೈನಿಕರ ತ್ಯಾಗದ ಪ್ರತಿಫಲವೇ ಆಗಿದೆ. ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ ಸೈನಿಕರು ದೇಶವನ್ನು ಕಾಯುತ್ತಾರೆ. ಇದೀಗ ಸೈನಿಕರಿಗಿರುವ  ದೇಶಾಭಿಮಾನದ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ಯೋಧರೊಬ್ಬರು ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸೈನಿಕರ ಈ ದೇಶಾಭಿಮಾನ, ಕರ್ತವ್ಯ ನಿಷ್ಠೆಯನ್ನು ಕಂಡು  ನೆಟ್ಟಿಗರು  ಭಾವುಕರಾಗಿದ್ದಾರೆ.

ಈ ವಿಡಿಯೋವನ್ನು ಪಂಕಜ್ ಕುಮಾರ್ (@thakurPankajkumar) ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಲೈಫ್ ಆಫ್ ಇಂಡಿಯನ್ ಆರ್ಮಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಯೋಧರೊಬ್ಬರು ಊಟ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಹೀಗೆ ಊಟ ಮಾಡುತ್ತಿರುವ ವೇಳೆ ಕರ್ತವ್ಯಕ್ಕೆ ಹಾಜರಾಗಲು ಕರೆ ಬಂತೆಂದು ಊಟವನ್ನು ಅರ್ಧಕ್ಕೆ ಬಿಟ್ಟು  ಅಲ್ಲೇ ಇದ್ದ ಗನ್ ಹಿಡಿದುಕೊಂಡು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇದನ್ನೂ ಓದಿ: 500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ 2.2 ಮಿಲಿಯನ್ ಹಾಗೂ 80 ಸಾವಿರ ಲೈಕ್ಸ್ಗಳನ್ನು ಪಡೆದುಕೊಂಡಿದ್ದು, ಕಾಮೆಂಟ್ಸ್ ಮಅಡುವ ಮೂಲಕ ಯೋಧರ ಕರ್ತವ್ಯ ನಿಷ್ಠೆ ಹಾಗೂ ದೇಶ ಪ್ರೇಮಕ್ಕೆ ನೆಟ್ಟಿಗರು ಸೆಲ್ಯೂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 3 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್