AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ನಿಮ್ಮ ಮಕ್ಕಳು ಊಟದ ಸಮಯದಲ್ಲಿ ಮೊಬೈಲ್​​ ಬಳಸುತ್ತಿದ್ದರೆ ಈ ಟ್ರಿಕ್ಸ್​​​​ ಫಾಲೋ ಮಾಡಿ

ನಿಮ್ಮ ಮಕ್ಕಳು ಊಟದ ಸಮಯದಲ್ಲಿ ಮೊಬೈಲ್​​ನಲ್ಲೇ ಸಮಯ ಕಳೆಯುತ್ತಿದ್ದರೆ, ಈ ಸಮಸ್ಯೆಗೆ ಈ ಟ್ರಿಕ್ಸ್​​​ ಫಾಲೋ ಮಾಡಿ. ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡುವ ಈ ವಿಡಿಯೋಗೆ ಇದೀಗಾ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

Video Viral: ನಿಮ್ಮ ಮಕ್ಕಳು ಊಟದ ಸಮಯದಲ್ಲಿ ಮೊಬೈಲ್​​ ಬಳಸುತ್ತಿದ್ದರೆ ಈ ಟ್ರಿಕ್ಸ್​​​​ ಫಾಲೋ ಮಾಡಿ
Viral VideoImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:May 18, 2023 | 11:56 AM

ಮನೆಯವರೊಂದಿನ ಊಟದ ಸಮಯ ಇಂದು, ಮೊಬೈಲ್​​ನೊಂದಿಗಿನ ಊಟದ ಸಮಯವಾಗಿ ಬದಲಾಗಿದೆ. ಆದ್ದರಿಂದ ಊಟದ ಸಮಯವನ್ನು ಮೊಬೈಲ್​​ ಬಳಸದೇ ನಿಮ್ಮ ಮನೆಯವರೊಂದಿಗೆ ಸುಂದರ ಸಮಯವನ್ನು ಕಳೆಯಲು ಏನು ಮಾಡಬೇಕು ಎಂಬ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆದ್ದರಿಂದ ನಿಮ್ಮ ಮಕ್ಕಳಯ ಊಟದ ಸಮಯದಲ್ಲಿ ಮೊಬೈಲ್​​ನಲ್ಲೇ ಸಮಯ ಕಳೆಯುತ್ತಿದ್ದರೆ, ಈ ಸಮಸ್ಯೆಗೆ ಈ ಟ್ರಿಕ್ಸ್​​​ ಫಾಲೋ ಮಾಡಿ. ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡುವ ಈ ವಿಡಿಯೋಗೆ ಇದೀಗಾ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ನಿಮ್ಮ ಮಕ್ಕಳಿಗೆ ಈಗಿನಿಂದಲೇ ಊಟದ ಸಮಯದಲ್ಲಿ ಮೊಬೈಲ್ ಬಳಸದೇ​​ ಊಟ ಮಾಡುವ ಅಭ್ಯಾಸವನ್ನು ಬೆಳೆಸಿ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ನೀವು ನಿಮ್ಮ ಮಕ್ಕಳಿಗೆ ಪ್ರಾರಂಭದಿಂದಲೇ ಒಳ್ಳೆಯ ಅಭ್ಯಾಸವನ್ನು ಕಲಿಸುವುದು ಮುಖ್ಯವಾಗಿದೆ. ಇದೀಗಾ ಇಂತದ್ದೇ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆಯೊಬ್ಬಳು ಊಟದ ಸಮಯದಲ್ಲಿ ಊಟ ಬೇಕಾದರೆ ನಿಮ್ಮ ಪೋನ್​​, ಲ್ಯಾಪ್​​ಟಾಪ್​​​​ ಟೇಬಲ್​​ ಮೇಲೆ ಇಡಿ,ಇಲ್ಲದಿದ್ದರೆ ಊಟ ಇಲ್ಲ. ಅದಕ್ಕಾಗಿ ಮಕ್ಕಳು ಮತ್ತು ಆಕೆಯ ಗಂಡ ಮೊಬೈಲ್​​ ಫೋನ್​​, ಲ್ಯಾಪ್​​ಟಾಪ್​​ಗಳನ್ನು ಟೇಬಲ್​ ಮೇಲೆ ಇಟ್ಟು ಊಟ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಂಡುಬರುತ್ತಿದೆ. ಜೊತೆಗೆ ಊಟ ಎಂಬುದು ನಿಮ್ಮ ಕುಟುಂಬದೊಂದಿಗೆ ಕಳೆಯುವ ಸುಂದರ ಕ್ಷಣ ಎಂಬ ಸಂದೇಶವನ್ನು ಬರೆಯಲಾಗಿದೆ. ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ಸಾರುವ ಈ ವಿಡಿಯೋಗೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ:ಮದುವೆಯಾಗಲು ಬಯಸುತ್ತೇನೆ ಆದರೆ ಹುಡುಗಿಯ ಬಳಿ ಅವೆಲ್ಲ ಇರಬೇಕು ಎಂದ ವರ, ವಿಷಯ ತಿಳಿದರೆ ನೀವು ಬೆಚ್ಚಿ ಬೀಳುತ್ತೀರಿ!

ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಸಂಬಂಧಗಳ ಬೆಲೆಯು ಕಡಿಮೆಯಾಗುತ್ತಿದೆ. ಜೊತೆಗೆ ಒತ್ತಡ ಜೀವನದಲ್ಲಿ ಕುಟುಂಬದೊಂದಿಗೆ ಸಮಯ ಕಳೆಯುವವರು ತೀರಾ ಕಡಿಮೆ. ಆದ್ದರಿಂದ ಊಟದ ಸಮಯದಲ್ಲದರೂ ನಿಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಈ ಸಿಂಪಲ್​​ ಟ್ರಿಕ್ಸ್​​​ ಫಾಲೋ ಮಾಡಿ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 10:43 am, Thu, 18 May 23

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್