Desi Video: ಹರ್ಯಾನ್ವಿ ಹಾಡಿಗೆ ಸಖತ್​​ ಸ್ಟೆಪ್​ ಹಾಕಿದ ಯುವತಿ; 1ಕೋಟಿಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ

Megha Chaube ಎಂಬ ಯೂಟ್ಯೂಬ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಇಲ್ಲಿಯವರೆಗೆ 11 ಮಿಲಿಯನ್​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು.

Desi Video: ಹರ್ಯಾನ್ವಿ ಹಾಡಿಗೆ ಸಖತ್​​ ಸ್ಟೆಪ್​ ಹಾಕಿದ ಯುವತಿ; 1ಕೋಟಿಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ
Follow us
ಅಕ್ಷತಾ ವರ್ಕಾಡಿ
| Updated By: Digi Tech Desk

Updated on:Aug 13, 2024 | 2:53 PM

ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವತಿ ಮೈ ಚಳಿ ಬಿಟ್ಟು ಸಖತ್​​ ಆಗಿ ಸ್ಟೆಪ್​ ಹಾಕಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಮೇಘಾ ಚೌಬೆ ಎಂಬ ಯುವತಿ 4G ka Jamana ಎಂಬ ಹಾಡಿಗೆ ಡ್ಯಾನ್ಸ್​ ಮಾಡಿದ್ದಾಳೆ. ಆಕೆಯ ಎನರ್ಜಿಟಿಕ್​​​​​ ನೃತ್ಯ ಯೂಟ್ಯೂಬ್​​ ಸೇರಿದಂತೆ ಫೇಸ್​​​​ಬುಕ್​​, ಇನ್ಸ್ಟಾಗ್ರಾಮ್​ನಲ್ಲಿ ವೈರಲ್​​ ಆಗುತ್ತಿದೆ.

Megha Chaube ಎಂಬ ಯೂಟ್ಯೂಬ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎರಡು ವರ್ಷಗಳ ಹಿಂದೆ ಅಂದರೆ ಫೆಬ್ರವರಿ 21, 2022ರಲ್ಲಿ ಪೋಸ್ಟ್​​ ಮಾಡಿದ್ದ ಈ ವಿಡಿಯೋ ಇದೀಗ ಮತ್ತೆ ವೈರಲ್​ ಆಗುತ್ತಿದೆ. ಇಲ್ಲಿಯವರೆಗೆ ವಿಡಿಯೋ 11 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ವಿಡಿಯೋ ಇಲ್ಲಿಯವರೆಗೆ 11 ಮಿಲಿಯನ್​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು. ನೀವು ಈ ಲೆಹಾಂಗದಲ್ಲಿ ತುಂಬಾ ಚೆನ್ನಾಗಿ ಕಾಣುತ್ತಿದ್ಧೀರಿ ಎಂದಿದ್ದಾರೆ ಮತ್ತೊಬ್ಬರು. ಸುಂದರವಾಗಿದ್ದೀರಿ ಮತ್ತು ನಿಮ್ಮ ಹಾವಭಾವಗಳೂ ಚೆಂದ ಎಂದಿದ್ದಾರೆ ಮಗದೊಬ್ಬರು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Tue, 13 August 24

ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ