AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೈಮ್ ಕೊಡದ ಪತಿರಾಯ; ಗಂಡ ಕೆಲ್ಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಜಗಳಕ್ಕಿಳಿದ ಹೆಂಡ್ತಿ

ಗಂಡು ಮಕ್ಕಳಿಗೆ ಮದ್ವೆ ಮಕ್ಕಳು ಆದ ಮೇಲೆ ಜವಾಬ್ದಾರಿಗಳು ಹೆಚ್ಚಾಗುತ್ತದೆ. ದುಡಿದು ಹೆಂಡ್ತಿ ಮಕ್ಕಳನ್ನು ಚೆನ್ನಾಗಿ ನೋಡ್ಕೋಬೇಕು ಎನ್ನುವುದೇ ಮುಖ್ಯವಾಗಿದ್ದು, ಹೀಗಾಗಿ ತನ್ನ ಕುಟುಂಬಕ್ಕೆ ಸಮಯ ಕೊಡೋದು ಕಷ್ಟ. ಆದರೆ ಇಲ್ಲೊಬ್ಬಳು ಮಹಿಳೆಯೂ ಕೆಲಸ ಮುಗಿಸಿ ಮನೆಗೆ ಬಂದ ಪತಿಯ ಬಳಿ ನೀವು ನನಗೆ ಟೈಮ್ ಕೊಡಲ್ಲ ಎಂದು ಜಗಳಕ್ಕೆ ಇಳಿದಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪತಿಯ ಪರಿಸ್ಥಿತಿ ನೆನೆಸಿಕೊಂಡು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ಟೈಮ್ ಕೊಡದ ಪತಿರಾಯ; ಗಂಡ ಕೆಲ್ಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಜಗಳಕ್ಕಿಳಿದ ಹೆಂಡ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 14, 2025 | 6:03 PM

Share

ಮದ್ವೆ (marriage) ಆದ ಗಂಡಸರ ಕಷ್ಟ ಕೇಳೋರು ಯಾರು. ಹೆಂಡ್ತಿಯನ್ನು ಶಾಂತವಾಗಿ ಇಟ್ಟುಕೊಳ್ಳುವುದರಲ್ಲೇ ಗಂಡು ಮಕ್ಕಳ ಅರ್ಧ ಜೀವನ ಕಳೆದು ಹೋಗುತ್ತದೆ. ಹೆಂಡ್ತಿಗೆ ಟೈಮ್ ಕೊಡ್ಲಿಲ್ಲ ಅಂದ್ರೆ ಮುಗಿದೇ ಹೋಯ್ತು. ಮನೆಯಲ್ಲಿ ದೊಡ್ಡ ಯುದ್ಧನೇ ನಡೆದು ಬಿಡುತ್ತೆ. ಇಲ್ಲೊಬ್ಬ ವ್ಯಕ್ತಿಯ ಪರಿಸ್ಥಿತಿಯೂ ಇದೇ ಆಗಿದೆ. 72 ಗಂಟೆಗಳ ಕಾಲ ಕೆಲಸ ಮಾಡಿ ಮನೆಗೆ ಬಂದಿದ್ದು, ಟೈಮ್ ಕೊಡದ ಪತಿಯ ವಿರುದ್ಧ ಪತ್ನಿಯೂ ಗರಂ ಆಗಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಟೈಮ್ ಕೊಡದ ಪತಿ, ಪತ್ನಿ ಮಾಡಿದ್ದೇನು?

indians ಹೆಸರಿಗೆ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಟೈಮ್ ಕೊಡದ ಗಂಡನ ಮೇಲೆ ಹೆಂಡತಿ ಅಸಮಾಧಾನ ಹೊರಹಾಕುತ್ತಿರುವುದನ್ನು ಕಾಣಬಹುದು. 72 ಗಂಟೆಗಳ ಕಾಲ ಕೆಲಸ ಮಾಡಿ ಮನೆಗೆ ಮರಳಿರುವ ಪತಿಯ ಮೇಲೆ ಗರಂ ಪತ್ನಿಯೂ ಆಗಿದ್ದಾಳೆ. ಪತಿಯೂ ಆಗಷ್ಟೇ ಮನೆಗೆ ಬಂದಿದ್ದು, ಫಾರ್ಮಲ್ ಉಡುಪಿನಲ್ಲೇ ಇದ್ದಾನೆ. ಐಡಿ ಕಾರ್ಡನ್ನು ಕತ್ತಿನಿಂದ ತೆಗೆಯುತ್ತಿದ್ದಾನೆ. ಈ ವೇಳೆ ಪತ್ನಿಯೂ, ತನ್ನ ಪತಿ ಮನೆಯಲ್ಲಿ 16 ಗಂಟೆಗಳ ಕಾಲ ಮಾತ್ರ ಇರುತ್ತಾನೆ..ನಾನು ಹೇಗೆ ಒಬ್ಬಳೇ ಮನೆಯನ್ನು ಮ್ಯಾನೇಜ್ ಮಾಡಲಿ ಎಂದು ಪ್ರಶ್ನೆ ಮಾಡಿದ್ದಾಳೆ. ಆದರೆ ಈ ವ್ಯಕ್ತಿಯೂ ದಣಿದಿದ್ದು ಹೆಂಡ್ತಿಯ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನೆ ಇರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಹೆಂಡ್ತಿ ಬಾಯ್ ಫ್ರೆಂಡ್ ಜೊತೆಯಲ್ಲಿರುವಾಗಲೇ ಪ್ರತ್ಯಕ್ಷನಾದ ಗಂಡ
Image
ನಡುರಸ್ತೆಯಲ್ಲೇ ಗಂಡನಿಗೆ ಥಳಿಸಿದ ಹೆಂಡ್ತಿ
Image
ಸಮೋಸ ತರಲು ನಿರಾಕರಿಸಿದ ಪತಿ, ಕೋಪದಲ್ಲಿ ಥಳಿಸಿ ಹಲ್ಲೆಗೆ ಯತ್ನಿಸಿದ ಪತ್ನಿ
Image
ನೆರೆಮನೆಯ ಯುವಕನೊಂದಿಗೆ ಓಡಿಹೋದ ಒಂದೇ ಮನೆಯ ಸೊಸೆಯಂದಿರು

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by INDIANS (@indians)

ಇದನ್ನೂ ಓದಿ:Video: ಹೆಂಡ್ತಿ ಬಾಯ್ ಫ್ರೆಂಡ್ ಜೊತೆಯಲ್ಲಿರುವಾಗಲೇ ಪ್ರತ್ಯಕ್ಷನಾದ ಗಂಡ, ಮುಂದೇನಾಯ್ತು ನೋಡಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರೊಬ್ಬರು ನೀವು ಕೆಲಸ ಮುಗಿಸಿ ಮನೆಗೆ ಬರುವಾಗ ಕಿವಿಗೆ ಹತ್ತಿ ಇಟ್ಟುಕೊಂಡು ಬರುವುದು ಒಳ್ಳೆಯದು ಎಂದಿದ್ದಾರೆ. ಮತ್ತೊಬ್ಬರು ಹೀಗೆ ಮಾಡಿದ್ರೆ ಮತ್ತೆ ಆಫೀಸಿಗೆ ಹೋಗುವುದು ಪಕ್ಕಾ ಎಂದು ಕಾಮೆಂಟ್ ಮಾಡಿದ್ದಾರೆ. ಈಕೆ ತನ್ನ ಪತಿಯ ಬಳಿ ತನಗೆ ಸಮಯ ಕೊಡಿ ಎಂದಷ್ಟೇ ಹೇಳಿದ್ದಾಳೆ. ಆಕೆ ಮಾಡಿದ್ದು ತಪ್ಪಲ್ಲ ಎಂದು ಇನ್ನೊಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಸ್ಫೋಟಕ ಕಾರಣ ಬಿಚ್ಚಿಟ್ಟ SP
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಸ್ಫೋಟಕ ಕಾರಣ ಬಿಚ್ಚಿಟ್ಟ SP
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ