AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Love Story: ತನ್ನ ಫೋನ್ ಕದ್ದ ಕಳ್ಳನೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವತಿ

ಮಹಿಳೆಯೊಬ್ಬಳು ತನ್ನ ಫೋನ್​​​ ಕದ್ದ ಕಳ್ಳನ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ಪೋನ್​​ ಜೊತೆಗೆ ಮನಸ್ಸು ಕದ್ದ ಈ ವಿಚಿತ್ರ ಲವ್​​​ಸ್ಟೋರಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral Love Story: ತನ್ನ ಫೋನ್ ಕದ್ದ ಕಳ್ಳನೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವತಿ
Viral love storyImage Credit source: WallpaperSafari
ಅಕ್ಷತಾ ವರ್ಕಾಡಿ
|

Updated on:Aug 01, 2023 | 3:14 PM

Share

ಪ್ರೀತಿ ಯಾವಾಗ ಎಲ್ಲಿ ಯಾರ ಮೇಲೆ ಹೇಗೆ ಹುಟ್ಟುವುದು ಯಾರಿಗೂ ತಿಳಿಯುವುದಿಲ್ಲ. ಪ್ರೀತಿ ಕುರುಡು ಎಂಬ ಮಾತಿನಂತೆ ಬ್ರೆಜಿಲ್‌ ಮೂಲದ ಮಹಿಳೆಯೊಬ್ಬಳು ತನ್ನ ಫೋನ್​​​ ಕದ್ದ ಕಳ್ಳನ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ.  ಪೋನ್​​ ಜೊತೆಗೆ ಮನಸ್ಸು ಕದ್ದ ಈ ವಿಚಿತ್ರ ಲವ್​​​ಸ್ಟೋರಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿಯ ವಿಚಾರವನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟರ್​​​ ಬಳಕೆದಾರರೊಬ್ಬರು ಈ ವಿಡಿಯೋವನ್ನು ತಮ್ಮ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಈ ವಿಡಿಯೋ 38ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದ್ದು, ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​ಗಳನ್ನು ಕಾಣಬಹುದು.

ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ದುರದೃಷ್ಟವಶಾತ್ ನನ್ನ ಪೋನ್​​​​​ ಯಾರೋ ಕಸಿದುಕೊಂಡು ಹೋಗಿದ್ದರು. ಮತ್ತೊಂದೆಡೆ, ಕಳ್ಳನು ತಾನು ಕದ್ದಿರುವ ಫೋನ್‌ನಲ್ಲಿ ಅವಳ ಫೋಟೋವನ್ನು ನೋಡಿದ ನಂತರ ಮಹಿಳೆಯ ಬಗ್ಗೆ ತನ್ನ ಭಾವನೆಗಳು ಬದಲಾಗಿದೆ. ಜೊತೆಗೆ ಪೋನ್​​​​ ಕದ್ದಿದ್ದಕ್ಕಾಗಿ ಪಶ್ಚಾತ್ತಾಪ ಪಟ್ಟೆ ಎಂದು ತಮ್ಮ ಡೇಟೀಂಗ್​​​ ವೇಳೆ ತಮ್ಮ ಪ್ರೀತಿ ಹೇಗೆ ಹುಟ್ಟಿಕೊಂಡಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ

ಹೀಗಾಗಿ ಕದ್ದಿರುವ ಪೋನ್​​​​ ಅನ್ನು ಆಕೆಗೆ ಹಿಂದಿರುಗಿಸಿ ಕೊಡುವ ವೇಳೆ ತನ್ನ ಪ್ರೀತಿಯನ್ನು ಪ್ರಸ್ತಾಪಿಸಿದ್ದಾನೆ. ಇದೀಗಾ ಈ ಜೋಡಿ ಹಕ್ಕಿಗಳು 2ವರ್ಷಗಳಿಂದ ಡೇಟಿಂಗ್​​​​​​ ಮಾಡುತ್ತಿರುವುದಾಗಿ ಬ್ರೆಜಿಲ್​​​ನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:50 am, Tue, 1 August 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ