ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ
ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 25, 2022 | 7:27 PM

ರೈಲು (Train)  ಹತ್ತುವಾಗ ಜನರು ಅನೇಕ ತೊಂದರೆಗಳನ್ನು ಎದುರಿಸುಬವುದನ್ನು ನಾವು ನೋಡಿದ್ದೇವೆ. ಮುಂಬೈನ ಜೀವನವೇ ರೈಲು ಎಂದು ಹೇಳಲಾಗುತ್ತದೆ. ಇಲ್ಲಿ ಜನರು ಲೋಕಲ್ ರೈಲಿನಲ್ಲಿಯೇ ಹೆಚ್ಚು ಸಂಚರಿಸುವುದರೊಂದಿಗೆ ಅದನ್ನೆ ಅವಲಂಬಿಸಿದ್ದಾರೆ. ರೈಲಿನಲ್ಲಿ ಜನಸಂದಣಿಯಿಂದಾಗಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ರೈಲಿನಿಂದ ಇಳಿಯಲು ಹೋಗಿ ಕಾಲು ಜಾರಿ ಪ್ಲಾಟ್‌ಫಾರ್ಮ್ ಮೇಲೆ ಬಿದ್ದಿದ್ದಾಳೆ. ಆಗ ಸ್ಥಳದಲ್ಲಿದ್ದ ಗೃಹ ರಕ್ಷಕ ಅಲ್ತಾಫ್ ಶೇಖ್ ಮಹಿಳೆಯನ್ನು ರಕ್ಷಿಸಿದ್ದು, ಭಾರೀ ಅನಾಹುತ ತಪ್ಪಿದೆ. ಚಲಿಸುತ್ತಿರುವ ರೈಲಿನಿಂದ ಓರ್ವ ಮಹಿಳೆ ಕೆಳಗಿದ ಬೆನ್ನಲ್ಲೇ ಮತ್ತಿಬ್ಬರೂ ಮಹಿಳೆಯರು ಜಿಗಿದಿದ್ದಾರೆ. ಅದೃಷ್ಟವತಾಶ್ ಅವರಿಬ್ಬರಿಗೆ ಯಾವುದೇ ರೀತಿಯ ಅಪಘಾತವಾಗಿಲ್ಲ.

ಗೃಹರಕ್ಷಕ ದಳದ ಜವಾನ ಮಹಿಳೆಗೆ ಹೇಗೆ ಸಹಾಯ ಮಾಡಿದ್ದಾನೆ ಎಂಬುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು. ಸಾಮಾಜಿಕ ಜಾಲತಾಣಗಳಲ್ಲೂ ಅಲ್ತಾಫ್​ರನ್ನು ಜನ ಶ್ಲಾಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮಹಾರಾಷ್ಟ್ರ ಪೊಲೀಸರು ಬಹುಮಾನ ನೀಡುತ್ತಿದ್ದಾರೆ. ಈ ವೀಡಿಯೋ ನೋಡಿದ ಜನರು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ.

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ;

Viral Optical illusion: ನೀವು ಸಂತೋಷವಾಗಿದ್ದೀರಾ ಅಥವಾ ದುಃಖದಲ್ಲಿದ್ದೀರಾ ಎಂಬುದನ್ನು ತಿಳಿಸುತ್ತಂತೆ ಈ ಆಪ್ಟಿಕಲ್ ಚಿತ್ರ

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಆರೋಪಿಯ ಮನೆಗೆ ಹೋಗಿದ್ದ ಗೃಹ ಸಚಿವರಿಗೆ ನೊಟೀಸ್ ನೀಡಿಲ್ಲ ಯಾಕೆ? ಡಿಕೆ ಶಿವಕುಮಾರ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್