AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ

ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್‌ ಹುಚ್ಚಿನಿಂದ ಯುವಕ- ಯುವತಿಯರು ಅನೇಕ ಸಾಹಸಗಳನ್ನು ಮಾಡುತ್ತಿದ್ದು, ಈ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ಯುವಕನು ಅಬ್ಬರಿಸುವ ಅಲೆಗಳ ನಡುವೆ ಸ್ಕೂಟರ್‌ ಜೊತೆಗೆ ನೀರಿಗೆ ಇಳಿದಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಯುವಕನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

Viral Video : ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: Jul 06, 2024 | 12:52 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋದು ಹೊಸ ಟ್ರೆಂಡ್ ಆಗಿದೆ. ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಈಗಾಗಲೇ ಈ ರೀಲ್ಸ್ ಹುಚ್ಚಾಟಕ್ಕೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದರೆ ಇಲ್ಲೊಬ್ಬ ರೀಲ್ಸ್ ಸಾಹಸಕ್ಕೆ ಬಿದ್ದು ಸ್ಕೂಟರ್ ನೊಂದಿಗೆ ಸಮುದ್ರಕ್ಕೆ ಇಳಿದಿದ್ದಾನೆ. ಹೌದು, ಯುವಕನೊಬ್ಬನು ದೊಡ್ಡ ಗಾತ್ರದ ಅಲೆಗಳು ಬರುತ್ತಿದ್ದರೂ ಸ್ಕೂಟರ್‌ ಜೊತೆಗೆ ನೀರಿಗೆ ಇಳಿಸಿದ್ದು, ಈ ವಿಡಿಯೋ ನೋಡಿದರೆ ಮೈ ಜುಮ್ಮ್ ಎನ್ನುತ್ತದೆ.

The Figen ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಗೂಗಲ್ ಮ್ಯಾಪ್ ನಂಬಿ ಹೋದರೆ ಹೀಗೆ ಆಗೋದು ಎಂದು ಬರೆದುಕೊಳ್ಳಲಾಗಿದೆ. ಆದರೆ ಈ ವೀಡಿಯೋವನ್ನು ಯಾವಾಗ ಹಾಗೂ ಎಲ್ಲಿ ಚಿತ್ರೀಕರಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಆದರೆ ವೈರಲ್ ಆಗಿರುವ ವೀಡಿಯೋದಲ್ಲಿ ಯುವಕನೊಬ್ಬ ತನ್ನ ಸ್ಕೂಟರ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು. ಆದರೆ ಯುವಕನು ಹೆಲ್ಮೆಟ್ ಹಾಕಿದ್ದು, ತನ್ನ ಸ್ಕೂಟರ್ ಅನ್ನು ಸಮುದ್ರದ ನೀರಿನಲ್ಲಿ ಓಡಿಸಿದ್ದಾನೆ.

ಇದನ್ನೂ ಓದಿ: ಹೋಟೆಲ್‌ಗಳಲ್ಲಿ ನಂ.13ರ ರೂಮ್ ಇರೋದಿಲ್ಲ ಯಾಕೆ? ಇದರ ಹಿಂದಿರುವ ಕಾರಣ ಏನ್‌ ಗೊತ್ತಾ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಯುವಕ ಸಮುದ್ರದತ್ತ ಚಲಿಸುತ್ತಿದ್ದಾಗ ಮುಂಭಾಗದಿಂದ ದೈತ್ಯಾಕಾರದ ಅಲೆಗಳು ಬರುತ್ತಿದೆ. ಆದರೆ ಈತನು ಮಾತ್ರ ಯಾವುದಕ್ಕೂ ಭಯ ಪಡದೇ ಸ್ಕೂಟರನ್ನು ಮುಂದಕ್ಕೆ ಓಡಿಸುತ್ತಿದ್ದಾನೆ. ಕೊನೆಗೆ ದೊಡ್ಡದಾದ ಅಲೆ ಬಂದಿದ್ದು, ಸ್ಕೂಟರ್‌ ಅನ್ನು ಮತ್ತೆ ದಡದತ್ತ ತಿರುಗಿಸಿದ್ದಾನೆ. ಈ ವಿಡಿಯೋವು ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ಈತನ ವಿರುದ್ಧ ಗರಂ ಆಗುವ ಮೂಲಕ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಅದಲ್ಲದೇ ಈ ರೀತಿಯ ಸಾಹಸಕ್ಕೆ ಯಾರೂ ಕೈ ಹಾಕಬೇಡಿ ಎಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?