AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟಾಣಿಗಳೇ ಹಾಗೆ, ಅಪರಿಚಿತ ವ್ಯಕ್ತಿಗಳು ಎದುರಾದರೆ ಭಯ ಪಡುತ್ತಾರೆ, ಮಾತನಾಡಲು ಹಿಂದೇಟು ಹಾಕ್ತಾರೆ. ಈ ವಿಡಿಯೋ ನೋಡಿದ್ರೆ ಈ ಆಫ್ರಿಕನ್ ಮಕ್ಕಳಿಗೆ ಭಯ ಎಷ್ಟಿದೆ ಎಂದು ತಿಳಿಯುತ್ತದೆ. ಬಿಳಿ ಮಹಿಳೆಯನ್ನು ಕಂಡೊಡನೆ ಮಕ್ಕಳು ಭಯದಲ್ಲೇ ಓಟಕ್ಕಿಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಪುಟಾಣಿಗಳೇ ಹಾಗೆ, ಅಪರಿಚಿತ ವ್ಯಕ್ತಿಗಳು ಎದುರಾದರೆ ಭಯ ಪಡುತ್ತಾರೆ. ಮಾತನಾಡಲು ಹಿಂದೇಟು ಹಾಕ್ತಾರೆ. ಈ ವಿಡಿಯೋ ನೋಡಿದ್ರೆ ಈ ಆಫ್ರಿಕನ್ ಮಕ್ಕಳ ಭಯ ಎಷ್ಟಿದೆ ಎಂದು ತಿಳಿಯುತ್ತದೆ. ಬಿಳಿ ಮಹಿಳೆಯನ್ನು ಕಂಡೊಡನೆ ಮಕ್ಕಳು ಭಯದಲ್ಲೇ ಓಟಕ್ಕಿಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Mar 09, 2026 | 5:34 PM

Share

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು ತರಿಸುವ ಈ ವಿಡಿಯೋ ನೋಡಿದ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

Akoma 87.9 FM ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಅಪರಿಚಿತ ವ್ಯಕ್ತಿಯನ್ನು ಕಂಡಾಗ ಆಫ್ರಿಕನ್ ಪುಟಾಣಿ ರಿಯಾಕ್ಷನ್ ಹೇಗಿತ್ತು ಎನ್ನುವುದನ್ನು ಸೆರೆ ಹಿಡಿಯಲಾಗಿದೆ. ಬಿಳಿ ಮಹಿಳೆಯೊಬ್ಬಳು ಆಫ್ರಿಕನ್‌ ಮಕ್ಕಳ ಮುಂದೆ ಬಂತು ನಿಂತಿದ್ದಾಳೆ. ಮೊದಲ ಬಾರಿಗೆ ಬಿಳಿ ಮಹಿಳೆಯನ್ನು ಕಂಡೊಡನೆ ಈ ಪುಟಾಣಿಗಳಿಗೆ ಏನು ಅನಿಸಿತು ತಿಳಿದಿಲ್ಲ.. ಕೆಲ ಮಕ್ಕಳು ಅಳಲು ಶುರು ಮಾಡಿದರೆ, ಇನ್ನು ಕೆಲ ಪುಟಾಣಿಗಳು ಹೆದರಿ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ತಮಾಷೆಯಾಗಿದೆ ಎಂದಿದ್ದಾರೆ. ಮತ್ತೊಬ್ಬರು, ನನ್ನ ಅಜ್ಜ ಅಜ್ಜಿಯೂ ಹೀಗೆ ಓಡುತ್ತಿದ್ದರು. ಆದರೆ ಈಗ ಆಗಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪಾಪ ಆ ಮಕ್ಕಳು ಎಷ್ಟು ಹೆದರಿಕೊಂಡಿದ್ದಾರೇನೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Mon, 9 March 26

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!