Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 08, 2022 | 3:55 PM

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ