AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಫ್ಲೋರಿಡಾ ಏರ್ ಶೋ ಸಮಯದಲ್ಲಿ ವಿಮಾನವು ನೀರಿಗಿಳಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ
ನೀರಿಗಿಳಿದ ವಿಮಾನ
shruti hegde
| Edited By: |

Updated on: Apr 20, 2021 | 10:08 PM

Share

ಏರ್​ ಶೋ ಎಂದರೆ ಎಲ್ಲರೂ ಒಮ್ಮೆ ಚಕಿತರಾಗಿ ನೋಡುತ್ತೇವೆ. ಆಕಾಶದಲ್ಲಿ ಹಾರಾಡುವ ವಿಮಾನವನ್ನು ನೋಡುವುದೇ ಸುಂದರ ಅನುಭವ. ಜೊತೆಗೆ ಪೈಲಟ್​ಗಳ ಚಮತ್ಕಾರ ಅದ್ಭುತ. ಅಂತಹ ದೃಶ್ಯ ನೋಡುತ್ತಿದ್ದ ಕಡಲತೀರದ ಜನರಿಗೆ ಒಮ್ಮೆಲೆ ಆತಂಕ ಮೂಡಿಸುವ ಘಟನೆಯೊಂದು ನಡೆದಿದೆ. ಫ್ಲೋರಿಡಾದಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನ ಕೊಕೊ ಬೀಚ್​ಗೆ ಇಳಿದ ದೃಶ್ಯ ಕಂಡ ಕಡಲ ತೀರದ ಜನರು ಭಯಗೊಂಡಿದ್ದಾರೆ.

ಏರ್​ ಶೋ ಒಂದರಲ್ಲಿ ವಿಮಾನವು ಫ್ಲೋರಿಡಾದ ಕೊಕೊ ಬೀಚ್​ನ ನೀರಿನಲ್ಲಿ ಇಳಿದ ಘಟನೆ ಫ್ಲೋರಿಡಾದ ಕೊಕೊ ಬೀಚ್​ನಲ್ಲಿ ಶನಿವಾರ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ನೋಡ ನೋಡುತ್ತಿದ್ದಂತೆಯೇ ಸಿಂಗಲ್​-ಎಂಜಿನ್​ ಟಿಬಿಎಂ ಎವೆಂಜರ್​ ವಿಮಾನವು ನೀರಿನಲ್ಲಿ ಇಳಿಯುತ್ತಿರುವ ವಿಡಿಯೋ ವೈರಲ್​ ಆಗಿದೆ.

ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ನೀರಿಗಿಳಿಯುವ ಪ್ರಸಂಗ ಉಂಟಾಗಿದೆ. ಘಟನೆಯಲ್ಲಿ ಪೈಲೆಟ್​​ ಅಥವಾ ಸುತ್ತಲಿದ್ದ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಏರ್​ ಶೋ ಮೂಲ ಮಾಹಿತಿ ಹಂಚಿಕೊಂಡಿದೆ. ವಿಡಿಯೋವನ್ನು ನೋಡಿದ ನೆಟ್ಟಿಗರು ಪೈಲ್​ಟ್​ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ 46 ಸೆಕೆಂಡ್​ನ ವಿಡಿಯೋ ಕ್ಲಿಪ್​ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ಏರ್​ ಶೋದಲ್ಲಿ ಭಾಗಿಯಾಗಿದ್ದ ವಿಮಾನ ನೀರಿಗಿಳಿದಿದೆ. ಕಡಲ ತೀರದಲ್ಲಿದ್ದ ಅದೆಷ್ಟೋ ಜನರನ್ನು ಉಳಿಸಿದ್ದಕ್ಕಾಗಿ ನೆಟ್ಟಿಗರು ಪೈಲೆಟ್​ಅನ್ನು ಹಾಡಿ ಹೊಗಳಿದ್ದಾರೆ. ಪೈಲೆಟ್​ನ ಆರೋಗ್ಯವನ್ನು ವಿಚಾರಿಸಿದ್ದಾರೆ. ಜೊತೆಗೆ ಪೈಲೆಟ್​ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ರೈಲ್ವೇ ಹಳಿಗೆ ಬಿದ್ದ ಮಗು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು; ಸಿಬ್ಬಂದಿಗೆ ರೈಲ್ವೇ ಇಲಾಖೆ ಪ್ರಶಂಸೆ

ಇದನ್ನೂ ಓದಿ: Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ