ಸೀಟಿಗಾಗಿ ‘ಮುಂಬೈ ಲೋಕಲ್​’ನಲ್ಲಿ ಮಹಿಳೆಯರ ಜಟಾಪಟಿ, ಮಹಿಳಾ ಪೊಲೀಸ್ ಗಾಯ

Mumbai Local : ಮುಂಬೈ ಲೋಕಲ್‌ನಲ್ಲಿ ಮಹಿಳೆಯರ ಮಧ್ಯೆ ನಡೆದ ಘರ್ಷಣೆಯಿಂದಾಗಿ ಮಹಿಳಾ ಪೊಲೀಸ್​ ಒಬ್ಬರು ಗಾಯಗೊಂಡ ವಿಡಿಯೋ ವೈರಲ್ ಆಗುತ್ತಿದೆ.

ಸೀಟಿಗಾಗಿ ‘ಮುಂಬೈ ಲೋಕಲ್​’ನಲ್ಲಿ ಮಹಿಳೆಯರ ಜಟಾಪಟಿ, ಮಹಿಳಾ ಪೊಲೀಸ್ ಗಾಯ
All Out Fight Between Women On Mumbai Local
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 07, 2022 | 11:34 AM

Viral Video :  ಮುಂಬೈನ ಥಾಣೆ-ಪನ್ವೆಲ್ ಲೋಕಲ್ ರೈಲಿನ ಮಹಿಳಾ​ ಕಂಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯರು ಪರಸ್ಪರ ಜಗಳಕ್ಕೆ ಇಳಿದಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಕರ್ತವ್ಯ ನಿರತರಾಗಿದ್ದ ಮಹಿಳಾ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ. ವಾಶಿ ಸರ್ಕಾರಿ ರೈಲ್ವೇ ಪೊಲೀಸ್ ಇನ್ಸ್‌ಪೆಕ್ಟರ್ ಸಂಭಾಜಿ ಕಟಾರೆ ಪ್ರಕಾರ, ರೈಲಿನೊಳಗಿನ ಸೀಟುಗಳಿಗಾಗಿ ಮೂವರು ಮಹಿಳಾ ಪ್ರಯಾಣಿಕರ ಮಧ್ಯೆ ಜಗಳ ಶುರುವಾಗಿದೆ. ನಂತರ ಈ ಜಗಳದಲ್ಲಿ ಉಳಿದ ಮಹಿಳೆಯರೂ ತೊಡಗಿಕೊಂಡಾಗ ಅದು ತೀವ್ರ ಹೊಡೆದಾಟಕ್ಕೆ ತಿರುಗಿಕೊಂಡು ಇಡೀ ಕಂಪಾರ್ಟ್​ಮೆಂಟ್​ನಲ್ಲಿ ಭಯಾನಕ ದೃಶ್ಯ ನಿರ್ಮಾಣವಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಜಗಳವನ್ನು ಬಗೆಹರಿಸಲು ಮಹಿಳಾ ಪೊಲೀಸ್​ ಪ್ರಯತ್ನಿಸಿದಾಗ ಕೆಲ ಮಹಿಳೆಯರಿಂದಲೇ ಪೊಲೀಸ್ ಹಲ್ಲೆಗೊಳಗಾದರು. ಮಹಿಳಾ ಪೊಲೀಸ್ ಸೇರಿದಂತೆ ಮೂರು ಮಹಿಳೆಯರು ಗಾಯಗೊಂಡಿದ್ದಾರೆ. ಪೊಲೀಸ್ ಮತ್ತು ಇನ್ನೊಬ್ಬ ಮಹಿಳೆಯ ಹಣೆಗೆ ಏಟು ಬಿದ್ದು ರಕ್ತಸ್ರಾವವಾಗಿದೆ. ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿರುವುದಾಗಿ ಕಟಾರೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ತುರ್ಭೆ ನಿಲ್ದಾಣದಲ್ಲಿ ಸೀಟು ಖಾಲಿಯಾದಾಗ ಮಹಿಳಾ ಪ್ರಯಾಣಿಕರೊಬ್ಬರು ಇನ್ನೊಬ್ಬ ಮಹಿಳೆಗೆ ಸೀಟಿನಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲು ಪ್ರಯತ್ನಿಸಿದರು. ಆದರೆ ಮತ್ತೊಬ್ಬ ಮಹಿಳೆಯು ಅದೇ ಸೀಟಿನಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದರು. ಆಗ ವಾಗ್ವಾದ ಶುರುವಾಗಿ ಪರಸ್ಪರ ಹೊಡೆದಾಟಕ್ಕೆ ಇದು ತಿರುಗಿಕೊಂಡುಬಿಟ್ಟಿತು. ಪ್ರಯಾಣಿಕರೂ ಈ ಜಗಳದಲ್ಲಿ ತೊಡಗಿದ್ದರಿಂದ ಇಡೀ ಕಂಪಾರ್ಟ್​ಮೆಂಟ್​ ಅಲ್ಲೋಕಲ್ಲೋಲ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:33 am, Fri, 7 October 22

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್