AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಈ ಚೀಲ ಯಾರಿಗೂ ಬೇಡ, ಆದ್ರೆ ಅಮೇರಿಕಾದಲ್ಲಿ ಈ ಚೀಲ ದುಬಾರಿ

ಸಾಮಾನ್ಯವಾಗಿ ಭಾರತೀಯರು ದಿನಸಿ ಸೇರಿದಂತೆ ಇನ್ನಿತ್ತರ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗುವಾಗ ಬಟ್ಟೆಯ ಚೀಲವನ್ನು ತೆಗೆದುಕೊಂಡು ಹೋಗುತ್ತಾರೆ. ಈ ಬಟ್ಟೆಯ ಚೀಲಕ್ಕೆ ಹೆಚ್ಚೆಂದರೆ ಐವತ್ತರಿಂದ ನೂರು ರೂಪಾಯಿ ಬೆಲೆ ಇರಬಹುದು. ಆದರೆ ಭಾರತೀಯರು ಬಳಸುವ ಈ ಬಟ್ಟೆ ಚೀಲವನ್ನು ಅಮೇರಿಕಾದಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು, ಬೆಲೆ ಕೇಳಿದ್ರೆ ತಲೆ ಗ್ರಿರ್ ಎನ್ನುತ್ತೆ. ಈ ಕುರಿತಾದ ಪೋಸ್ಟ್ ವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ.

ಭಾರತದಲ್ಲಿ ಈ ಚೀಲ ಯಾರಿಗೂ ಬೇಡ, ಆದ್ರೆ ಅಮೇರಿಕಾದಲ್ಲಿ ಈ ಚೀಲ ದುಬಾರಿ
ವೈರಲ್ ಪೋಸ್ಟ್Image Credit source: Twitter
ಸಾಯಿನಂದಾ
|

Updated on: May 25, 2025 | 3:26 PM

Share

ಅಮೇರಿಕಾ : ಮೇ 25: ದಿನಸಿ, ತರಕಾರಿ ಕೊಳ್ಳಲು ಅಂಗಡಿ ಮಾರುಕಟ್ಟೆಗೆ ತೆರಳುವಾಗ ಬಟ್ಟೆಯ ಚೀಲ (cloth bag) ಒಯ್ಯುವುದು ಸಹಜ. ಇಲ್ಲದಿದ್ದರೆ ನೀವೇನಾದ್ರು ದೊಡ್ಡ ಪ್ರಮಾಣದಲ್ಲಿ ದಿನಸಿಗಳನ್ನು ಖರೀದಿಸಿದ್ರೆ ಅಂಗಡಿಯವರೇ ಬಟ್ಟೆಯ ಬ್ಯಾಗ್ ನಿಮಗೆ ನೀಡುತ್ತಾರೆ. ಕೆಲವರ ಮನೆಯಲ್ಲಿ ರಾಶಿ ರಾಶಿ ಬಟ್ಟೆ ಚೀಲಗಳಿರುತ್ತವೆ. ಹೀಗಾಗಿ ಈ ಬಟ್ಟೆ ಚೀಲ ಖರೀದಿಸಲು ಭಾರತೀಯರು ಹೆಚ್ಚು ಹಣವನ್ನಂತೂ ಖರ್ಚು ಮಾಡುವುದೇ ಇಲ್ಲ. ಭಾರತೀಯರು ಬಳಸುವ ಈ ಬಟ್ಟೆ ಚೀಲವು ವಿದೇಶದಲ್ಲಿ ಬಹಳ ದುಬಾರಿಯಾಗಿದೆಯಂತೆ. ಅಮೆರಿಕಾ (America) ದ ಅಂಗಡಿಯಾದ ನಾರ್ಡ್‌ಸ್ಟ್ರೋಮ್‌ (Nordstrom) ನಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

@pitdeshi ಹೆಸರಿನ ಖಾತೆಯಲ್ಲಿ ಬ್ಯಾಗ್ ನ ಸ್ಕ್ರೀನ್ ಶಾರ್ಟ್ ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ ಭಾರತೀಯ ಬಟ್ಟೆ ಚೀಲವು ವಿದೇಶದಲ್ಲಿ ಎಷ್ಟು ಬೆಲೆಗೆ ಮಾರಾಟ ಮಾಡಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. ನಮ್ಮ ದೇಶದಲ್ಲಿ ಉಚಿತವಾಗಿ ಲಭ್ಯವಿರುವ ಬಟ್ಟೆ ಬ್ಯಾಗನ್ನು ಅಮೇರಿಕಾದಲ್ಲಿ 4100 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ ಗಂಡನ ವಿರುದ್ಧ ಪತ್ನಿಯ ಆರೋಪ
Image
ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ
Image
ಬೋನಿನಲ್ಲಿದ್ದ ಸಿಂಹದ ಜೊತೆ ಹುಚ್ಚಾಟ ಆಡಲು ಹೋಗಿ ಫಜೀತಿಗೆ ಸಿಲುಕಿದ ವ್ಯಕ್ತಿ
Image
ಪಾಕಿಸ್ತಾನದ ಜೊತೆಗಿನ ಗಲಾಟೆಯಿಂದ ಮೈಸೂರು ಪಾಕ್ ಹೆಸರೂ ಬದಲು!

ಇದನ್ನೂ ಓದಿ :ಊಟ ಮಾಡ್ಕೊಂಡು ಬರ್ತೇವೆ, ವಧುವಿನ ಕೈಗೆ ಮಗು ಕೊಟ್ಟು ಹೋದ ಕಿಲಾಡಿ ಜೋಡಿ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಈ ಪೋಸ್ಟ್ ವೊಂದು ಎರಡು ಲಕ್ಷ ಎಪತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದು ಕೊಂಡಿದ್ದು, ಇದರ ದುಬಾರಿ ಬೆಲೆ ಭಾರತೀಯ ಗ್ರಾಹಕರಲ್ಲಿ ಚರ್ಚೆಗೆ ಕಾರಣವಾಗಿದ್ದು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ಭಾರತದಲ್ಲಿ ಇದರ ಬೆಲೆ ನೂರು ರೂಪಾಯಿಗಿಂತಲೂ ಕಡಿಮೆಯಾಗಿದೆ. ಅತ್ಯಂತ ಕಡಿಮೆ ಬೆಲೆಗೆ ಇದಕ್ಕಿಂತ ದೊಡ್ಡ ಬ್ಯಾಗ್ ಕೂಡ ಸಿಗುತ್ತದೆ ಎಂದಿದ್ದಾರೆ. ಮತ್ತೊಬ್ಬರು, ಅಮೇರಿಕಾದವರೇ, ಇಂತಹ ವಿಷಯದಲ್ಲಿ ನೀವು ತುಂಬಾನೆ ಹಿಂದೆ ಉಳ್ದಿದಿದ್ದೀರಿ ಎಂದು ವ್ಯಂಗ್ಯವಾಗಿಯೇ ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು, ಕೋಲ್ಕತ್ತದ ಅಂಗಡಿಯಲ್ಲಿ ನಾನು ಕೇವಲ 10 ರೂಪಾಯಿ ಈ ಬ್ಯಾಗ್ ಕೊಂಡುಕೊಂಡೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ