ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ

Alia Bhat : ನಿನ್ನೆಯಷ್ಟೇ ಹೆಣ್ಣುಮಗುವಿನ ತಾಯಿಯಾದ ಸಂತಸದಲ್ಲಿ ಆಲಿಯಾ ಇದ್ದಾರೆ. ಅಮುಲ್​ ಕಂಪೆನಿಯು ಈ ಸಂದರ್ಭದಲ್ಲಿ ಆಲಿಯಾ, ರಣಬೀರ್​ ಮತ್ತು ಮಗುವಿಗೆ ಡೂಡಲ್​ ಮೂಲಕ ಅಭಿನಂದನೆ ತಿಳಿಸಿದೆ.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ
Amul congratulates new parents Alia Bhatt and Ranbir Kapoor with super cute doodle
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 07, 2022 | 6:10 PM

Viral : ಅಂತೂ ನವೆಂಬರ್ 6ರಂದು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣುಮಗುವಿನ ಅಪ್ಪ ಅಮ್ಮನಾಗಿದ್ದಾರೆ. ಸಿನಿಪ್ರಿಯರ ಕುತೂಹಲಕ್ಕೀಗ ತೆರೆಬಿದ್ದು ಅಭಿನಂದನೆಗಳ ಮಹಾಪೂರ ಹರಿಯಲು ಆರಂಭಿಸಿದೆ. ಈ ಸಂದರ್ಭದಲ್ಲಿ ಅಮುಲ್ ಕಂಪೆನಿಯು ಡೂಡಲ್​ ಮೂಲಕ ಇವರಿಗೆ ಅಭಿನಂದನೆ ಕೋರಿದೆ. ಇದೀಗ ವೈರಲ್ ಆಗಿರುವ ಈ ಡೂಡಲ್​ ನೋಡಿ ನೆಟ್ಟಿಗರು ಹೊಸ ಅಪ್ಪ ಅಮ್ಮನಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. .

View this post on Instagram
ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

A post shared by Amul – The Taste of India (@amul_india)

ಈ ಮುದ್ದಾದ ಕಾರ್ಟೂನ್​ ನೋಡಿ ನೆಟ್ಟಿಗರು ಅನೇಕರ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೋ ಒಬ್ಬರು ಸಿಂಹದ ಕುಟುಂಬದ ಕಾರ್ಟೂನ್​ ಅನ್ನು ಟ್ವೀಟ್ ಮಾಡಿದ್ದಾರೆ. ಎಂಥ ಮುದ್ದಾಗಿದೆ ಈ ಡೂಡಲ್​ ಎಂದು ಹೇಳಿದ್ದಾರೆ ಅನೇಕರು. ಸ್ವಾಗತ ಮಗು ನಿನಗೆ ಎಂದು ಹಲವರು ಸ್ವಾಗತಿಸಿದ್ದಾರೆ. ಈ ಪೋಸ್ಟ್​ ಅನ್ನು ಈತನಕ 9,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಏಪ್ರಿಲ್​ನಲ್ಲಿ ಆಲಿಯಾ, ರಣಬೀರ್ ಮದುವೆಯಾಗಿದ್ದರು. ಇದೀಗ ಅಮುಲ್​, ಅಟರ್ಲಿ ಡಾಟರ್ಲಿ ಡೆಲೀಶಿಯಸ್​ ಎಂದು ಹಾರೈಸಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 6:08 pm, Mon, 7 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ