AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮತ್ತೆ ಮಗುವಾಯ್ತು ಮನಸ್ಸು; ಪಾರ್ಕ್‌ನಲ್ಲಿ ಜಾರುಬಂಡಿ ಆಟ ಆಡಿದ ವೃದ್ಧೆ

ವಯಸ್ಸು ಏರಿದಾಗ ಮತ್ತೆ ಮಗುವಾಗುತ್ತೇವೆ, ಮಕ್ಕಳಂತೆ ವರ್ತಿಸುತ್ತೇವೆ ಎಂದು ಹೇಳುವುದನ್ನು ನೀವು ನೋಡಿರಬಹುದು. ಇದಕ್ಕೆ ಉದಾಹರಣೆಯಾಗಿದೆ ಈ ದೃಶ್ಯ. ಸೀರೆಯುಟ್ಟ ವೃದ್ಧೆಯೊಬ್ಬರು ಜಾರುಬಂಡಿಯಾಟ ಆಡಿದ್ದಾರೆ. ಮಕ್ಕಳಂತೆ ಆಟ ಆಡುವುದನ್ನು ಪತಿ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮತ್ತೆ ಮಗುವಾಯ್ತು ಮನಸ್ಸು; ಪಾರ್ಕ್‌ನಲ್ಲಿ ಜಾರುಬಂಡಿ ಆಟ ಆಡಿದ ವೃದ್ಧೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 12, 2026 | 3:46 PM

Share

ವಯಸ್ಸು ಕೆಲವೇ ದೇಹಕ್ಕಷ್ಟೇ, ಮನಸ್ಸಿಗಲ್ಲ ಎಂಬುದನ್ನು ನಿರೂಪಿಸುವಂತಿದೆ ಈ ದೃಶ್ಯ. ಇದೀಗ ವೃದ್ಧೆಯೊಬ್ಬರು (Elderly woman) ಪಾರ್ಕ್ ನಲ್ಲಿ ಮಕ್ಕಳಿದ್ದಾರೆ. ಹೌದು, ಪಾರ್ಕ್ ನಲ್ಲಿ ಜಾರುಬಂಡಿ ನೋಡುತ್ತಿದ್ದಂತೆ ಆಟ ಆಡಿದ್ದಾರೆ. ವೃದ್ಧೆಯೊಬ್ಬರು ಸೀರೆಯುಟ್ಟು ಚಿಕ್ಕ ಮಕ್ಕಳಂತೆ ಜಾರು ಬಂಡಿಯ ಮೇಲಿಂದ ಜಾರುತ್ತಾ ನಗುವ ದೃಶ್ಯವು ನೆಟ್ಟಿಗರ ಮನಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಬಾಲ್ಯದ ದಿನಗಳು ಕಣ್ಣ ಮುಂದೆ ಬಂದವು ಎಂದು ಪ್ರತಿಕ್ರಿಯಿಸಿದ್ದಾರೆ.

ಪಾರ್ಕ್‌ನಲ್ಲಿ ವೃದ್ಧೆಯ ಜಾರುಬಂಡಿಯಾಟ

ನಾಯಕ್ (Nayak) ಹೆಸರಿನ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವೃದ್ಧೆಯೊಬ್ಬರಿಗೆ ಪಾರ್ಕ್ ನಲ್ಲಿ ಜಾರುಬಂಡಿ ನೋಡುತ್ತಿದ್ದಂತೆ ಆಟ ಆಡಲು ಮನಸ್ಸಾಗಿದೆ. ಸೀರೆಯುಟ್ಟ ವೃದ್ಧೆಯೊಬ್ಬರು ಜಾರುಬಂಡಿಯಾಟ ಆಡುತ್ತಿದ್ದಾರೆ. ವೃದ್ಧೆಯ ಪತಿ ಕೈಯಲ್ಲಿ ಪತ್ನಿಯ ಬ್ಯಾಗ್ ಹಿಡಿದು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿಯುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸ್ಟ್ರೀಟ್ ಫುಡ್ ಪ್ರಿಯೆ ಈ ವೃದ್ಧೆ; ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ಅಜ್ಜಿ

ಈ ವಿಡಿಯೋ ಇದುವರೆಗೆ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇವತ್ತು ನೋಡಿದ ಅದ್ಭುತ ವಿಷಯ ಎಂದಿದ್ದಾರೆ. ಇನ್ನೊಬ್ಬರು, ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದು ಹೇಳಿದ್ದಾರೆ. ಮತ್ತೊಬ್ಬರು, ಆಕೆಗೆ ಸದಾ ಬೆಂಬಲ ನೀಡುವ ವ್ಯಕ್ತಿ ಕೈ ಚೀಲವನ್ನು ಹಿಡಿದುಕೊಂಡು, ಆ ಸುಂದರ ದೃಶ್ಯವನ್ನು ಸೆರೆ ಹಿಡಿಯುವುದನ್ನು ಗಮನಿಸಿದ್ದೀರಾ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ