AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ

ಮೂಕ ಪ್ರಾಣಿಗಳು ತಮ್ಮನ್ನು ಪ್ರೀತಿಸುವವರ, ಕಾಳಜಿ ವಹಿಸುವವರ ಮೇಲೆ ವಿಶೇಷ ಬಾಂಧವ್ಯವನ್ನು ಬೆಳೆಸಿಕೊಳ್ಳುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಾಲಕಿ ಕುಂಟುತ್ತಾ ನಡೆಯುತ್ತಿದ್ದರೆ ಆನೆ ಕೂಡ ಮಾಲಕಿಯಂತೆ ಅನುಕರಿಸಿದೆ. ಈ ದೃಶ್ಯ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 19, 2026 | 11:05 AM

Share

ಪ್ರಾಣಿಗಳ (Animals) ಪ್ರೀತಿ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತವೆ. ಆಟ ತುಂಟಾಟಗಳ ಜತೆಗೆ ತನ್ನನ್ನು ಕಾಳಜಿ ವಹಿಸುವವರ ಜತೆಗೆ ಮಕ್ಕಳಾಗಿ ಬಿಡುತ್ತವೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆ ಅನಿಸುವುದು ಸಹಜ. ಆನೆಯೊಂದು (elephant) ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಿಸಿದೆ. ಗಜರಾಜನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ಇಂಡಿಯಾ ಟ್ರೆಂಡ್ಸ್ (India Trends) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆನೆಯೊಂದು ಮಾಲಕಿಯನ್ನು ಅನುಕರಿಸುವುದನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ಮಾಲಕಿ ಕುಂಟುತ್ತಾ ನಡೆಯುತ್ತಿದ್ದರೆ ಆನೆಯೂ ಆಕೆಯನ್ನು ಹಿಂಬಾಲಿಸುತ್ತಿದೆ. ಈ ವಿಡಿಯೋದ ಕೊನೆಗೆ ಮಾಲಕಿ ನೆಲದ ಮೇಲೆ ಮೆಲ್ಲನೆ ಕುಳಿತುಕೊಂಡಿದ್ದು ಆನೆಯೂ ಆಕೆಯಂತೆ ಮಾಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕಾದ ದೃಶ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಸ್ವೀಟ್ ಎಂದಿದ್ದಾರೆ. ಮತ್ತೊಬ್ಬರು, ಆಕ್ಟಿಂಗ್ ಕಿಂಗ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ