AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!

Cutting Tree : ಮೂರು ಜನರು ಸೇರಿ ದೊಡ್ಡ ಮರವನ್ನು ಒಂದೇ ಸಲಕ್ಕೆ ಉರುಳಿಸುವ ಹೊತ್ತಿಗೆ ಮುಂದೇನಾಗುತ್ತದೆ? ಒಂದು ಲಕ್ಷ ನೆಟ್ಟಿಗರು ಕಂಡುಕೊಂಡ ಸತ್ಯ ಏನಿದೆ ಇಲ್ಲಿ? ಆನಂದ ಮಹೀಂದ್ರಾ ಈ ವಿಡಿಯೋ ಪೋಸ್ಟ್ ಮಾಡಿದ ಉದ್ದೇಶವೇನು?

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!
ಆನಂದ ಮಹೀಂದ್ರಾ
TV9 Web
| Edited By: ಶ್ರೀದೇವಿ ಕಳಸದ|

Updated on:Aug 23, 2022 | 4:54 PM

Share

Anand Mahindra : ಮಹೀಂದ್ರಾ ಗ್ರೂಪ್​ನ ಅಧ್ಯಕ್ಷ ಆನಂದ ಮಹೀಂದ್ರಾ ಆಗಾಗ ಆಸಕ್ತಿಕರ, ಸಂದೇಶಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಈಗಿಲ್ಲಿ ಇವರು ಹಂಚಿಕೊಂಡ ವಿಡಿಯೋ ಅನ್ನು ಒಂದು ಲಕ್ಷ ಜನ ವೀಕ್ಷಿಸಿದ್ದಾರೆ. ಬೆಳೆದು ನಿಂತ ಒಂದು ಬೃಹತ್ ಮರವನ್ನು ಮೂವರು ಬುಡಸಮೇತ ಉರುಳಿಸುತ್ತಾರೆ. ಅದು ಬೀಳುತ್ತಿದ್ದಂತೆ ಅವರೊಳಗಿನ ಒಬ್ಬನನ್ನು ತನ್ನ ಬುಡದಿಂದಲೇ ಮೀಟಿ ಮೇಲಕ್ಕೆ ಹಾರಿಸಿ ಕೆಳಕ್ಕೆ ಬೀಳಿಸುತ್ತದೆ ಮರ. ಬೀಸಿ ಒಗೆದ ರಭಸಕ್ಕೆ ಆತ ತೀವ್ರವಾಗಿಯೇ ಗಾಯಗೊಂಡಿರುವ ಸಾಧ್ಯತೆ ಇದೆ.

ಪ್ರಕೃತಿಯನ್ನು ತಡವಿದರೆ ಅದು ಆಗಿಂದಾಗಲೇ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈ ವಿಡಿಯೋ ನೀಡಿದೆ ಎಂದು ಆನಂದ ಹೇಳಿದ್ದನ್ನು ನೆಟ್ಟಿಗರು ಒಪ್ಪಿದ್ದಾರೆ. 721 ರೀಟ್ವೀಟ್​ಗೆ ಈ ಪೋಸ್ಟ್​ ಒಳಗಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:49 pm, Tue, 23 August 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ