AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಟೆರೇಸ್‌ನಲ್ಲಿ ಟಾಟಾ ಸುಮೋ ಕಾರಿನಂತೆ ಕಾಣುವ ವಾಟರ್‌ ಟ್ಯಾಂಕ್ ನಿರ್ಮಿಸಿದ ಮನೆ ಮಾಲೀಕ

ಸಾಮಾನ್ಯವಾಗಿ ಮನೆ ಕಟ್ಟುವಾಗ ಕೆಲವರು ವಿಭಿನ್ನವಾಗಿ ಯೋಚಿಸುತ್ತಾರೆ. ಯಾರು ಕಟ್ಟದ ರೀತಿ ತಾವು ಮನೆ ಕಟ್ಟಬೇಕು ಅಂದುಕೊಳ್ತಾರೆ. ಮನೆಯ ವಿನ್ಯಾಸಕ್ಕೆ ಹೆಚ್ಚು ಒತ್ತು ನೀಡಿ ಎಲ್ಲರ ಗಮನ ಸೆಳೆಯುತ್ತಾರೆ. ಇದೀಗ ಮನೆ ಮಾಲೀಕರೊಬ್ಬರು ವಿಭಿನ್ನವಾಗಿ ನೀರಿನ ಟ್ಯಾಂಕ್ ವಿನ್ಯಾಸಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಟೆರೇಸ್‌ನಲ್ಲಿ ಟಾಟಾ ಸುಮೋ ಕಾರಿನಂತೆ ಕಾಣುವ ವಾಟರ್‌ ಟ್ಯಾಂಕ್ ನಿರ್ಮಿಸಿದ ಮನೆ ಮಾಲೀಕ
ವಿಭಿನ್ನ ನೀರಿನ ಟ್ಯಾಂಕ್‌Image Credit source: Tv9 Telugu
ಸಾಯಿನಂದಾ
|

Updated on:Apr 15, 2026 | 3:29 PM

Share

ಆಂಧ್ರ ಪ್ರದೇಶ, ಏಪ್ರಿಲ್ 15: ಮನೆ ಕಟ್ಟುವುದು ಎಲ್ಲರ ಕನಸು. ಹೀಗಾಗಿ ಸಾಲ ಮಾಡಿಯಾದರೂ ಸರಿಯೇ, ತಾವು ಅಂದುಕೊಂಡಂತೆ ಮನೆ ನಿರ್ಮಿಸಿಕೊಳ್ತಾರೆ. ತಾನು ಕಟ್ಟುವ ವಿಭಿನ್ನವಾಗಿರಬೇಕೆಂದು ಎಂದು ಬಯಸುವವರು ಇದ್ದಾರೆ. ವ್ಯಕ್ತಿಯೊಬ್ಬರು ತನ್ನ ಮನೆಯ ಮಹಡಿಯಲ್ಲಿ ನೀರಿನ ಟ್ಯಾಂಕ್‌ನ್ನು (water tank) ಕಾರಿನ ರೀತಿ ನಿರ್ಮಿಸಿದ್ದಾರೆ. ಇದು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಅಡ್ಡಂಕಿ ಪಟ್ಟಣದ (Addanki town in Prakasam district of Andhra Pradesh) ಮನೆಮಾಲೀಕರೊಬ್ಬರ ಐಡಿಯಾ ಇದು. ಮನೆಯ ಮೇಲೆ ಹೊಚ್ಚ ಹೊಸ ಟಾಟಾ ಸುಮೋ ಆಕಾರದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಲಾಗಿದೆ. ಕಾರಿನ ವಿನ್ಯಾಸಕ್ಕೆ ಒತ್ತು ನೀಡಿ ಕಟ್ಟಲಾದ ಈ ನೀರಿನ ಟ್ಯಾಂಕ್ ಎಲ್ಲರ ಗಮನ ಸೆಳೆಯುತ್ತಿದ್ದು, ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

ಈ ನೀರಿನ ಟ್ಯಾಂಕ್ ವಿನ್ಯಾಸ ಹೇಗಿದೆ?

ಈ ಫೋಟೋ ನೋಡಿದರೆ ಕಾರು ನಿಜವಾಗಿಯೂ ಮನೆಯ ಮೇಲೆ ನಿಂತಿರುವಂತೆ ಕಾಣುತ್ತದೆ. ಆದರೆ, ನೀವು ಹತ್ತಿರದಿಂದ ನೋಡಿದಾಗ ಮಾತ್ರ ಅದು ಟಾಟಾ ಸುಮೋ ಅಲ್ಲ, ನೀರಿನ ಟ್ಯಾಂಕ್ ಎನ್ನುವುದು ತಿಳಿಯುತ್ತದೆ. ಟೈರ್‌ಗಳಿಂದ ಹಿಡಿದು ಕಿಟಕಿಗಳವರೆಗೆ, ಹಿಂಭಾಗದಲ್ಲಿರುವ ಬಿಡಿ ಚಕ್ರದವರೆಗೆ ಪ್ರತಿಯೊಂದು ಭಾಗಗಳನ್ನು ಬಹಳ ಸೂಕ್ಷ್ಮವಾಗಿ  ನಿರ್ಮಿಸಲಾಗಿದೆ.

ಇದನ್ನೂ ಓದಿ: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ

ಇದೇ ನಗರದ ಪಕ್ಕದ ಬೀದಿಯ ವ್ಯಕ್ತಿ ಯೊಬ್ಬರು ತಮ್ಮ ಮನೆಯ ಮೇಲೆ ಮೀನಿನ ಆಕಾರದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಿದ್ದಾರೆ. ಆಕಾಶದಲ್ಲಿ ಈಜುವ ಮೀನಿನಂತೆ ಕಾಣುವ ಈ ಟ್ಯಾಂಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆಧುನಿಕ ಕಾಲದಲ್ಲಿ ವಿವಿಧ ವಿನ್ಯಾಸಗಳಿಗೆ ಒತ್ತು ಕೊಡದೇ ಸೃಜನಾತ್ಮಕ ಐಡಿಯಾಗಳನ್ನು ಬಳಸಿಕೊಂಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Wed, 15 April 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್