ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಆದರೆ ಈ ರಕ್ತವನ್ನು ಮುಖಕ್ಕೆ ಬಳಸುಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?
Period Blood Face Masks
Follow us
ಅಕ್ಷತಾ ವರ್ಕಾಡಿ
|

Updated on: Apr 02, 2024 | 5:14 PM

ಮುಖದ ಸೌಂದರ್ಯವನ್ನು ಹೆಚ್ಚಿಸಲು ಹೊಸ ಹೊಸ ಪ್ರಯೋಗಗಳನ್ನು ಮಾಡುವವರು ಸಾಕಷ್ಟಿದ್ದಾರೆ. ಕೆಲವೊಮ್ಮೆ ಜಾಹೀರಾತುಗಳಿಗೆ ಮರುಳಾಗಿ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುವವರು ಇದ್ದಾರೆ. ಆದರೆ ಇಲ್ಲೊಬ್ಬಳು ಯುವತಿ ತನ್ನ ವಿಚಿತ್ರ ಅಭ್ಯಾಸದಿಂದಲೇ ಸೋಶಿಯಲ್​​ ಮೀಡಿಯಾಗಳಲ್ಲಿ ಸುದ್ದಿಯಲ್ಲಿದ್ದಾಳೆ. ಈಕೆಯ ಮುಖದ ಸೌಂದರ್ಯವನ್ನು ಹೆಚ್ಚಿಸಲು ಬಳಸುವ ಉತ್ಪನ್ನ ಕೇಳಿದರೆ ಒಂದು ಕ್ಷಣಕ್ಕೆ ಶಾಕ್​​ ಆಗುವುದಂತೂ ಖಂಡಿತಾ.

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ಸಮಯದ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ವರದಿಗಳ ಪ್ರಕಾರ, ಹುಡುಗಿ ತನ್ನ ಮುಟ್ಟಿನ ರಕ್ತವನ್ನು ಕಂಟೇನರ್‌ಗಳಲ್ಲಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಇದಕ್ಕೆ ಜನರಲ್ಲಿ ಬೇಡಿಕೆ ಇದೆ, ಹೀಗಾಗಿ ರಕ್ತಕ್ಕೆ ಬೇರೆ ಕೆಲವು ಸೌಂದರ್ಯವರ್ಧಕಗಳನ್ನು ಬೆರೆಸಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಈ ವಿಚಿತ್ರ ಸೌಂದರ್ಯ ಉತ್ಪನ್ನವನ್ನು ಪರಿಸರ ಸ್ನೇಹಿ ವಿಧಾನ ಎಂದು ಅವರು ವಿವರಿಸುತ್ತಾರೆ.

ಇದನನ್ನೂ ಓದಿ: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಮುಟ್ಟಿನ ರಕ್ತ ಮುಖಕ್ಕೆ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಹರಿಯಾಣದ ಗುರುಗ್ರಾಮ್ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್​​ನ ಚರ್ಮರೋಗ ತಜ್ಞರಾದ ಡಾ. ಸೋನಲ್ ಬನ್ಸಾಲ್ ಅವರು ಹೇಳುವಂತೆ “ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುವುದು ಸುರಕ್ಷಿತವಲ್ಲ. ವಾಸ್ತವವಾಗಿ, ಇದು ಚರ್ಮದ ಸೋಂಕುಗಳಿಗೆ ಕಾರಣವಾಗಬಹುದು, ವಿಶೇಷವಾಗಿ ನೀವು ಈಗಾಗಲೇ ಯೋನಿ ಅಥವಾ ಗರ್ಭಕಂಠದ ಸೋಂಕನ್ನು ಹೊಂದಿದ್ದರೆ ಅದು ಅಪಾಯಕಾರಿ” ಎಂದು ಅವರು ಎಚ್ಚರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ