AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಚೇರಿಯಿಂದ ಮನೆಗೆ ಬಂದ ತಕ್ಷಣ ಪತ್ನಿಯಿಂದ ಪತಿಗೆ ಹಿಗ್ಗಾಮುಗ್ಗ ಥಳಿತ, ಕಾರಣ ಏನು?

ಸಾಮಾನ್ಯವಾಗಿ ಪತಿ ತನ್ನ ಪತ್ನಿಗೆ ಹಿಂಸೆ ಕೊಟ್ಟಿರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ, ಆದರೆ ಇಲ್ಲೊಬ್ಬ ಪತ್ನಿ ಪತಿ ಕಚೇರಿಯಿಂದ ಮನೆಗೆ ಬರುವುದನ್ನೇ ಕಾಯುತ್ತಿದ್ದು, ಬಂದ ಕೂಡಲೇ ಹಿಗ್ಗಾಮುಗ್ಗ ಥಳಿಸಿದ್ದಾಳೆ.

Viral Video: ಕಚೇರಿಯಿಂದ ಮನೆಗೆ ಬಂದ ತಕ್ಷಣ ಪತ್ನಿಯಿಂದ ಪತಿಗೆ ಹಿಗ್ಗಾಮುಗ್ಗ ಥಳಿತ, ಕಾರಣ ಏನು?
ವೈರಲ್ ವಿಡಿಯೋ
ನಯನಾ ರಾಜೀವ್
|

Updated on: May 14, 2023 | 1:13 PM

Share

ಸಾಮಾನ್ಯವಾಗಿ ಪತಿ ತನ್ನ ಪತ್ನಿಗೆ ಹಿಂಸೆ ಕೊಟ್ಟಿರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ, ಆದರೆ ಇಲ್ಲೊಬ್ಬ ಪತ್ನಿ ಪತಿ ಕಚೇರಿಯಿಂದ ಮನೆಗೆ ಬರುವುದನ್ನೇ ಕಾಯುತ್ತಿದ್ದು, ಬಂದ ಕೂಡಲೇ ಹಿಗ್ಗಾಮುಗ್ಗ ಥಳಿಸಿದ್ದಾಳೆ. ಗಂಡ ಮನೆಗೆ ಬಂದು ಟೇಬಲ್ ಮೇಲೆ ಹೆಲ್ಮೆಟ್​ ಇಟ್ಟ ತಕ್ಷಣ ಹೆಂಡತಿ ಓಡಿ ಬಂದು ಥಳಿಸಲು ಶುರು ಮಾಡುತ್ತಾಳೆ. ಅನೇಕ ಬಳಕೆದಾರರು ಈ ವೀಡಿಯೊವನ್ನು ನೋಡಿ ಆಶ್ಚರ್ಯಚಕಿತರಾದರು ಮತ್ತು ಆತ ಅಂಥದ್ದೇನು ಮಾಡಿದ್ದ, ಆಕೆ ಯಾಕೆ ಅಷ್ಟು ಕೋಪಗೊಂಡಳು ಎಂದು ತಲೆ ಕೆಡಿಸಿಕೊಂಡಿದ್ದಾರೆ.

ಮೋಸ ಮಾಡುವಾಗ ಹೆಂಡತಿ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರಬಹುದು ಎಂದು ಕೆಲವರು ಭಾವಿಸಿದರು, ಆದ್ದರಿಂದ ಅವಳು ಹಾಗೆ ಮಾಡಿದ್ದಾಳೆ ಎಂದು ಹೇಳಿದ್ದರು.

ಇನ್ನು ಕೆಲವರು ಪತಿಯನ್ನು ಹೊಗಳಿ, ಪತಿ ಪತ್ನಿಯನ್ನು ತುಂಬಾ ಪ್ರೀತಿಸುತ್ತಾನೆ ಹಾಗಾಗಿ ಮೌನವಾಗಿ ಅವಳೆಷ್ಟು ಹೊಡೆಯುತ್ತಿದ್ದರೂ ಸಹಿಸಿಕೊಂಡು ಸುಮ್ಮನಿದ್ದರು ಎಂದು ಹೇಳಿದ್ದರು.

ಮತ್ತಷ್ಟು ಓದಿ: Viral Video: ಹಸಿದ ಪುಟ್ಟ ಹೊಟ್ಟೆಗಳು: ಹೊಲದಲ್ಲಿ ಹಾರುವ ಮಳೆ ಹುಳುಗಳನ್ನು ಹೆಕ್ಕಿ ತಿನ್ನುವ ಅಕ್ಕ, ತಮ್ಮ

ಈ ವೀಡಿಯೊವನ್ನು ಕ್ರೇಜಿ ಕ್ಲಿಪ್ ಹೆಸರಿನ ಟ್ವಿಟರ್ ಖಾತೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದುವರೆಗೆ ಈ ವಿಡಿಯೋಗೆ 50 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಬಂದಿದ್ದು, ಸುಮಾರು 17 ಸಾವಿರ ಮಂದಿ ಈ ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ.

ಪತಿಗೆ ಥಳಿಸಿದ್ದು ಏಕೆ? ವಾಸ್ತವವಾಗಿ, ಪತಿ 14 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡಿದ ನಂತರ ಮನೆಗೆ ಮರಳಿದ್ದಾರೆ ಎಂದು ಕೆಲವು ಮಾಧ್ಯಮ ವರದಿಗಳಲ್ಲಿ ಹೇಳಲಾಗಿದೆ. ಬೆಳಗ್ಗೆ ಕಚೇರಿಗೆ ಹೋಗುವಾಗ ಮನೆಯ ತ್ಯಾಜ್ಯವನ್ನು ತೆಗೆದುಕೊಂಡು ಹೋಗುವುದನ್ನು ಮರೆತಿದ್ದರು. ಈ ಕಾರಣಕ್ಕೆ ಕೋಪಗೊಂಡ ಪತ್ನಿ ಆತನಿಗೆ ಥಳಿಸಿದ್ದಾರೆ. ಆದಾಗ್ಯೂ, ಈ ವರದಿ ಎಷ್ಟು ನಿಖರವಾಗಿದೆ ಎಂಬುದು ತಿಳಿದಿಲ್ಲ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ