Viral: ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನಿಜಕ್ಕೂ ನಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಮಹಿಳೆಯೊಬ್ಬರು ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆಹಾಲನ್ನೇ ಕುಡಿಯಲು ಕೊಟ್ಟಿದ್ದಾರೆ. ಎದೆ ಹಾಲು ಕುಡಿದ ಸ್ನೇಹಿತರ ರಿಯಾಕ್ಷನ್‌ ಹೇಗಿತ್ತು ಎಂಬುದನ್ನು ನೀವೇ ನೋಡಿ….

Viral: ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ; ವಿಡಿಯೋ ವೈರಲ್‌
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 23, 2024 | 11:11 AM

ಇನ್ನೇನು ಕ್ರಿಸ್ಮಸ್‌ ಹಬ್ಬ ಹತ್ತಿರ ಬಂತು. ಕೆಲವರು ಹಬ್ಬಕ್ಕೆ ಶಾಪಿಂಗ್‌ ಅಂತೆಲ್ಲಾ ಬ್ಯುಸಿಯಾಗಿದ್ರೆ ಇನ್ನೂ ಕೆಲವರು ಫ್ರೆಂಡ್ಸ್‌, ಫ್ಯಾಮಿಲಿ, ಕೊಲಿಗ್ಸ್‌ ಜೊತೆ ಪಾರ್ಟಿ, ಟ್ರಿಪ್‌ ಅಂತ ಎಂಜಾಯ್‌ ಮಾಡ್ತಾರೆ. ಅದೇ ರೀತಿ ಇಲ್ಲೊಬ್ರು ಆಸ್ಟ್ರೇಲಿಯಾದ ಇನ್‌ಫ್ಲುಯೆನ್ಸರ್‌ ಕೂಡಾ ತನ್ನ ಸ್ನೇಹಿತರ ಜೊತೆ ಟ್ರಿಪ್‌ ಹೋಗಿದ್ದು, ಸಮುದ್ರದಲ್ಲಿ ದೋಣಿ ವಿಹಾರ ಮಾಡುವ ಸಂದರ್ಭದಲ್ಲಿ ಆಕೆ ತನ್ನ ಸ್ನೇಹಿತರಿಗೆ ಎದೆ ಹಾಲನ್ನು ಕುಡಿಯಲು ಆಫರ್‌ ಮಾಡಿದ್ದಾರೆ. ಹೌದು ಬ್ರೆಸ್ಟ್‌ ಮಿಲ್ಕ್‌ ಪಂಪಿಂಗ್‌ನಲ್ಲಿ ಪಂಪ್‌ ಮಾಡಿದ ಎದೆ ಹಾಲನ್ನು ಸ್ನೇಹಿತರಿಗೆ ಕುಡಿಯಲು ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಆಸ್ಟ್ರೇಲಿಯಾದ ಇನ್‌ಫ್ಲುಯೆನ್ಸರ್‌ ಮತ್ತು ಮೂರು ಮಕ್ಕಳ ತಾಯಿ ಸಾರಾ (sarah) ಕ್ರಿಸ್‌ಮಸ್‌ ಪಾರ್ಟಿಯಲ್ಲಿ ತನ್ನ ಸ್ನೇಹಿತರಿಗೆ ಕುಡಿಯಲು ಎದೆಹಾಲನ್ನು ನೀಡಿದ್ದಾರೆ. ಪಂಪ್‌ ಮಾಡಿದ ಎದೆ ಹಾಲನ್ನು ಫ್ರೆಂಡ್ಸ್‌ಗೆ ಕುಡಿಯಲು ಕೊಟ್ಟಿದ್ದು, ಹಾಲು ಕುಡಿದ ಸ್ನೇಹಿತರು ಶಾಕಿಂಗ್‌ ರಿಯಾಕ್ಷನ್‌ ನೀಡಿದ್ದಾರೆ. ಈ ವಿಡಿಯೋವನ್ನು ಸಾರಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Sarah (@sarahs_day)

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸಾರಾ ಪಂಪ್‌ ಮಾಡಿದ ಎದೆಹಾಲನ್ನು ಸ್ನೇಹಿತರಿಗೆ ಕುಡಿಯಲು ಆಫರ್‌ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಇವರ ಇಬ್ಬರು ಗೆಳತಿಯರು ಎದೆಹಾಲನ್ನು ಕುಡಿದಿದ್ದು, ಹಾಲು ಕುಡಿದ ಆ ಇಬ್ಬರೂ ಶಾಕಿಂಗ್‌ ರಿಯಾಕ್ಷನ್‌ ಕೊಟ್ಟಿದ್ದಾರೆ..

ಇದನ್ನೂ ಓದಿ: ರೆಡ್‌ ಸಿಗ್ನಲ್‌ ಬಿದ್ದಿದ್ದೇ ತಡ… ರಸ್ತೆಗಿಳಿದು ಜಬರ್ದಸ್ತ್ ಡ್ಯಾನ್ಸ್‌ ಮಾಡಿದ ಬೈಕರ್ಸ್‌; ವೈರಲ್‌ ಆಯ್ತು ವಿಡಿಯೋ

ಏಳು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸ್ನೇಹಿತರ ರಿಯಾಕ್ಷನ್‌ ಅಂತೂ ತುಂಬಾ ಫನ್ನಿಯಾಗಿತ್ತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದ್ದರೆ ಇಂತಹ ಸ್ನೇಹಿತರಿರಬೇಕುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ದೃಶ್ಯವನ್ನು ಕಂಡು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?