Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಭಾರತದ ಆಹಾರವನ್ನು ಹೊಗಳಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ. ಸದ್ಯ ಈಕೆಯ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್
Australian YouTuber Dr. sydney watson
Follow us
ಅಕ್ಷತಾ ವರ್ಕಾಡಿ
|

Updated on:Sep 19, 2024 | 3:22 PM

ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ಇತ್ತೀಚೆಗೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಭಾರತೀಯ ಆಹಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಾಚೀನ ಕಾಲದಿಂದಲೂ, ಭಾರತೀಯ ಮಸಾಲೆಗಳು ಪಾಕಪದ್ಧತಿಯ ಮತ್ತು ಭಾರತೀಯ ಸಂಸ್ಕೃತಿಯ ಅತ್ಯಗತ್ಯ ಭಾಗವಾಗಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ. ಇದಲ್ಲದೇ ಜಾಗತಿಕ ಮಟ್ಟದಲ್ಲಿ ಭಾರತೀಯ ಆಹಾರಗಳು ಸ್ಥಾನ ಪಡೆದುಕೊಳ್ಳತೊಡಗಿವೆ. ಇದೀಗ ಆಸ್ಟ್ರೇಲಿಯನ್ ಯೂಟ್ಯೂಬರ್ ಭಾರತೀಯ ಮಸಾಲೆಗಳು ಕೊಳಕು ಎಂದು ಟೀಕಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಆಹಾರದ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಆಸ್ಟ್ರೇಲಿಯಾದ ಯೂಟ್ಯೂಬರ್ ತನ್ನ ಟ್ವಿಟರ್​ ಖಾತೆಯಾದ @SydneyLWatsonನಲ್ಲಿ ಸೆಪ್ಟೆಂಬರ್​​​ 17ರಂದು ರೀಟ್ವೀಟ್ ಮಾಡಿದ್ದು, ಈ ಟ್ವೀಟ್​​ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಈಕೆ ಮಾಡಿರುವ ರೀಟ್ವೀಟ್ ಕೇವಲ ಎರಡು ದಿನಗಳಲ್ಲಿ10 ಮಿಲಿಯನ್ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮೊದಲು ಭಾರತೀಯ ಆಹಾರದ ರುಚಿ ನೋಡಿ ನಂತರ ರಿಯಾಕ್ಷನ್ ನೀಡಿ, ಆಹಾರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 19 September 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ