AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನದಿಯಲ್ಲಿ ಈಜಾಡುತ್ತಿದ್ದ ಕೇರ್ ಟೇಕರ್‌ನನ್ನು ಅಟ್ಟಾಡಿಸಿಕೊಂಡು ಹೋದ ಮರಿಯಾನೆ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ನದಿಯಲ್ಲಿ ಈಜಾಡುತ್ತಿದ್ದ ಕೇರ್ ಟೇಕರ್ ಜತೆಗೆ ಮರಿಯಾನೆ ತುಂಟಾಟಕ್ಕಿಳಿಗಿದೆ. ನದಿಯಲ್ಲಿ ಈಜಾಡುತ್ತಿದ್ದ ಕೇರ್‌ ಟೇಕರ್‌ನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ಕ್ಯೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನದಿಯಲ್ಲಿ ಈಜಾಡುತ್ತಿದ್ದ ಕೇರ್ ಟೇಕರ್‌ನನ್ನು ಅಟ್ಟಾಡಿಸಿಕೊಂಡು ಹೋದ ಮರಿಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 05, 2026 | 2:33 PM

Share

ಮರಿಯಾನೆಗಳ (elephant) ತುಂಟಾಟವನ್ನು ನೋಡುವುದೇ ಖುಷಿ. ಹೌದು, ತನ್ನನ್ನು ಕಾಳಜಿ ವಹಿಸುವ ವ್ಯಕ್ತಿಯ ಜತೆಗೆ ತುಂಟಾಟಕ್ಕಿಗಿಳಿಯುತ್ತವೆ . ಇದೀಗ ಈ ದೃಶ್ಯವು ಪರಿಶುದ್ಧ ಪ್ರೀತಿ ಕಾಳಜಿಗೆ ಸಾಕ್ಷಿಯಾಗಿದೆ. ನೀರಿನಲ್ಲಿ ಈಜುತ್ತಿದ್ದ ಕೇರ್ ಟೇಕರ್ ಅಟ್ಟಾಡಿಸಿಕೊಂಡು ಹೋದ ಮರಿಯಾನೆ ವಿಡಿಯೋ ವೈರಲ್ ಆಗಿದೆ. ಮರಿಯಾನೆ ಜತೆಗೆ ಯುವಕನ ತುಂಟಾಟಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಕೇರ್ ಟೇಕರ್ ಜತೆಗೆ ತುಂಟಾಟಕ್ಕಿಳಿದ ಮರಿಯಾನೆ

ಜಂಗಲ್ ಎಲಿಫೆಂಟ್ ಸ್ಯಾಂಚುರಿ (jungleelephantsanctuary7) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಾಯಾನೆ ಜತೆಗೆ ಮರಿಯಾನೆ ಈಜಾಡುತ್ತಿದೆ. ಇದೇ ವೇಳೆ ಕೇರ್ ಟೇಕರ್ ಈಜಾಡುವುದನ್ನು ನೋಡುತ್ತಿದ್ದಂತೆ ಆತನನ್ನು ಅಟ್ಟಾಡಿಸಿಕೊಂಡು ಹೋಗಿ ತುಂಟಾಟ ಆಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಪ್ಪು ಸಣ್ಣದಿರಲಿ, ದೊಡ್ಡದಿರಲಿ ತಪ್ಪು ತಪ್ಪೇ; ಆನೆಗಳ Ai ವೀಡಿಯೊ ಮೂಲಕ ಯುಪಿ ಪೊಲೀಸರ ಜಾಗೃತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕ್ಯೂಟ್ ದೃಶ್ಯ ಎಂದರೆ, ಮತ್ತೊಬ್ಬರು, ಶುದ್ಧ ಪ್ರೀತಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು