AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Video: ನಿಂತಲ್ಲೇ ನಿದ್ದೆಗೆ ಜಾರಿದ ಮರಿಯಾನೆ, ಮುಂದೇನಾಯ್ತು ನೋಡಿ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಪಟ್ಟ ತಮಾಷೆದಾಯಕ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ನಿಂತಲ್ಲೇ ನಿದ್ರೆಗೆ ಜಾರಿದೆ. ಈ ಪುಟಾಣಿ ಆನೆಯ ಕ್ಯೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ

 Video: ನಿಂತಲ್ಲೇ ನಿದ್ದೆಗೆ ಜಾರಿದ ಮರಿಯಾನೆ, ಮುಂದೇನಾಯ್ತು ನೋಡಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Sep 11, 2026 | 11:27 AM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೆ ಹಬ್ಬ. ಅವುಗಳ ತುಂಟಾಟಗಳು ನೆಟ್ಟಿಗರ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಮರಿಯಾನೆ ನಿಂತಲ್ಲೇ ನಿದ್ದೆಗೆ ಜಾರಿದೆ. ನಿದ್ದೆಯ ಮಂಪರಿಯಲ್ಲಿ ಕೆಳಗೆ ಬಿದ್ದಿದೆ. ಈ ವಿಡಿಯೋ ಸದ್ಯ ವೈರಲ್ ಆಗಿ

ನಿಂತಲ್ಲೇ ನಿದ್ದೆಗೆ ಜಾರಿದ ಮರಿಯಾನೆ

ವೈಲ್ಡ್ ಲೈಫ್ ರೆಸ್ಕರ್ಸ್ (Wildlife Rescuers) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ನಿದ್ದೆಗೆ ಜಾರಿದೆ. ನಿದ್ದೆಯ ಮಂಪರಿನಲ್ಲಿ ಪುಟಾಣಿ ಆನೆ ಕೆಳಗೆ ಬಿದ್ದಿದೆ. I ಮರಿಯಾನೆ ಬಿದ್ದ ಕೂಡಲೇ ಆನೆಗಳು ಓಡೋಡಿ ಬಂದಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಂಡ ಗಜರಾಜ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಂಬಿಕೆ ಅಂದ್ರೆ ಇದೇ ಇರ್ಬೇಕು ಎಂದಿದ್ದಾರೆ. ಇನ್ನೊಬ್ಬರು, ಈ ಮರಿಯಾನೆಯನ್ನು ರಕ್ಷಿಸುವ ಆನೆಗಳನ್ನು ನೋಡುವಾಗ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು,

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More