AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯ ಸ್ಕರ್ಟ್ ಒಳಗೆ ಹೋದ ಕೋತಿ ಮರಿಗೆ ಗದರಿದ ತಾಯಿ ಕೋತಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಅದರಲ್ಲಿಯೂ ಕೆಲವು ಪ್ರಾಣಿಗಳು ತುಂಟಾಟ, ಚೇಷ್ಟೆಗಳು ನೆಟ್ಟಿಗರ ಗಮನ ಸೆಳೆಯುವುದು ಸಹಜ. ಆದರೆ ಇದೀಗ ಕೋತಿ ಮರಿಯೊಂದು ಯುವತಿಯ ಬಟ್ಟೆಯೊಳಗೆ ಹೊಕ್ಕಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೋತಿ ಮರಿ ಮಾಡಿದ ಕೆಲಸಕ್ಕೆ ಬಿದ್ದು ಬಿದ್ದು ನಕ್ಕಿದ್ದಾರೆ.

ಯುವತಿಯ ಸ್ಕರ್ಟ್ ಒಳಗೆ ಹೋದ ಕೋತಿ ಮರಿಗೆ ಗದರಿದ ತಾಯಿ ಕೋತಿ
ವೈರಲ್ ವಿಡಿಯೋ Image Credit source: Instagram
ಸಾಯಿನಂದಾ
|

Updated on: Apr 25, 2025 | 5:59 PM

Share

ಕೋತಿ (monkey) ಗಳು ಚೇಷ್ಟೆ ಮಾಡುವುದರಲ್ಲಿ ಎತ್ತಿದ ಕೈ ಎನ್ನುವುದು ತಿಳಿದಿರುವ ವಿಚಾರ. ಸೋಶಿಯಲ್ ಮೀಡಿಯಾದಲ್ಲಿ ಈ ಕೋತಿಯ ಚೇಷ್ಟೆಗಳಿಗೆ ಸಂಬಂಧಪಟ್ಟ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಸಾಮಾನ್ಯವಾಗಿ ಕೋತಿಗಳು ಮನುಷ್ಯರ ಕೈಯಲ್ಲಿದ್ದ ತಿಂಡಿ, ಮೊಬೈಲ್‌ (mobile) ಇತ್ಯಾದಿ ವಸ್ತುಗಳನ್ನು ಕಿತ್ತುಕೊಂಡು ಹೋಗುವುದನ್ನು ನೋಡಿರಬಹುದು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಕೋತಿ ಮರಿಯೊಂದು ಮಾಡಿರುವ ಚೇಷ್ಟೆ ಕಂಡರೆ ಬಿದ್ದು ಬಿದ್ದು ನಗೋದು ಗ್ಯಾರಂಟಿ. ಕೋತಿ ಮರಿಯೊಂದು ಯುವತಿಯ ಬಟ್ಟೆ (dress) ಯೊಳಗೆ ಹೋಗಿದ್ದು, ಆ ತಕ್ಷಣವೇ ತಾಯಿ ಕೋತಿಯೂ ಮರಿ ಕೋತಿಯನ್ನು ಎಳೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

youghui086 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಯುವತಿಯೊಬ್ಬಳು ನಿಂತಿರುವುದನ್ನು ನೋಡಬಹುದು. ಸ್ಕರ್ಟ್ ಧರಿಸಿರುವ ಯುವತಿಯ ಬಟ್ಟೆಯೊಳಗೆ ಮರಿ ಕೋತಿಯೂ ಹೊಕ್ಕುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ ತಾಯಿ ಕೋತಿಯೂ ಮರಿ ಕೋತಿಯನ್ನು ಎಳೆದು ಯುವತಿಯ ಬಟ್ಟೆಯನ್ನು ಸರಿಪಡಿಸಿದ್ದು ಯುವತಿಯ ಮಾನ ಕಾಪಾಡುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ
Image
ಚೀನಾದ ಈ ರೆಸ್ಟೋರೆಂಟ್ ನಲ್ಲಿ ಆನೆ ಲದ್ದಿಯಿಂದ ತಯಾರಾಗುತ್ತೆ ಸ್ವೀಟ್
Image
ಟ್ರಾಫಿಕ್ ಕ್ಲಿಯರ್ ಮಾಡಿ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟ ಮದುಮಗ
Image
ನನಗೆ ಇಷ್ಟ ಇಲ್ಲದಿದ್ರೂ ಅಮ್ಮ ಹೋಮ್ ವರ್ಕ್ ಮಾಡಿಸ್ತಾಳೆ, ಈ ವಿಡಿಯೋ ನೋಡಿ
Image
ಏಳು ವರ್ಷಗಳ ಬಳಿಕ ಸ್ನೇಹಿತರಿಬ್ಬರ ಅನಿರೀಕ್ಷಿತ ಭೇಟಿಯ ಕ್ಷಣ ಇಲ್ಲಿದೆ ನೋಡಿ

ಇದನ್ನೂ ಓದಿ : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Tammy (@yonghui086)

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹನ್ನೊಂದು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಕೋತಿ ಮರಿಯ ಕಿತಾಪತಿಗೆ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ಪುಣ್ಯಕ್ಕೆ ತಾಯಿ ಕೋತಿಯೂ ಆ ಯುವತಿಯ ಮಾನ ಉಳಿಸಿದೆ. ಕೋತಿ ಕಿತಾಪತಿ ಮಿತಿಮೀರಿದ್ದರೆ ಮಾನ ಮರ್ಯಾದೆಯೇ ಹೋಗುತ್ತಿತ್ತು’ ಎಂದಿದ್ದಾರೆ. ಇನ್ನೊಬ್ಬರು, ‘ಈ ವಿಡಿಯೋ ನೋಡಿದ ಬಳಿಕ ಕೋತಿಗಳ ಹತ್ತಿರ ಹೋಗಲು ಭಯವಾಗುತ್ತೆ’ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರ, ‘ಆ ಕೋತಿ ಮರಿಯೂ ಯುವತಿಯ ಬಟ್ಟೆಯೊಳಗೆ ಹೊಕ್ಕುತ್ತಿದ್ದರೂ ಆಕೆ ಮಾತ್ರ ಏನು ಆಗದಂತೆ ನಿಂತಿದ್ದಾಳೆ. ದೇವ್ರೇ ಆಕೆಯ ಧೈರ್ಯವನ್ನು ಮೆಚ್ಚಲೇಬೇಕು’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ