AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online Marriage: ಧಾರಾಕಾರ ಮಳೆ; ವಿಡಿಯೋ ಕಾಲ್​​ ಮೂಲಕ ನೆರವೇರಿದ ಮದುವೆ

ಬಿಟ್ಟು ಬಿಡದೇ ಕಾಡಿದ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗಡೆ ಬರದೆ, ಮನೆಯೊಳಗೆ ಕುಳಿತು ವಿಡಿಯೋ ಕಾಲ್​​ ಮೂಲಕ ಮದುವೆ ಕಾರ್ಯ ನೆರವೇರಿಸಿದೆ.

Online Marriage: ಧಾರಾಕಾರ ಮಳೆ; ವಿಡಿಯೋ ಕಾಲ್​​ ಮೂಲಕ ನೆರವೇರಿದ ಮದುವೆ
ವಿಡಿಯೋ ಕಾಲ್​​ ಮೂಲಕ ನೆರವೇರಿದ ಮದುವೆ
TV9 Web
| Edited By: |

Updated on: Jul 12, 2023 | 6:31 PM

Share

ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಎಲ್ಲಾ ಅಹಿತಕರ ಫಟನೆಯಿಂದಾಗಿ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗಡೆ ಬರದೆ, ಮನೆಯೊಳಗೆ ಕುಳಿತು ವಿಡಿಯೋ ಕಾಲ್​​ ಮೂಲಕ ಮದುವೆ ಕಾರ್ಯ ನೆರವೇರಿಸಿದೆ.

ಶಿಮ್ಲಾದ ಕೊಟ್‌ಗಢ್‌ನಿಂದ ಶಿವಾನಿ ಠಾಕೂರ್ ಅವರನ್ನು ಆಶಿಶ್ ಸಿಂಘಾ ಕುಲುವಿನ ಭುಂಟರ್‌ನಲ್ಲಿ ಮದುವೆಯಾಗಬೇಕಿತ್ತು. ಇದಕ್ಕಾಗಿ ಮದುವೆಯ ದಿನದಂದು ದಿಬ್ಬಣ ಹೊರಡಲು ಸಕಲ ಸಿದ್ದತೆಯನ್ನು ಮಾಡಲಾಗಿತ್ತು. ಆದರೆ ಬಿಟ್ಟು ಬಿಡದೇ ಕಾಡಿದ ಮಳೆಯಿಂದಾಗಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮದುವೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು

ವರ ಆಶಿಶ್ ಸಿಂಘಾ ಸೋಮವಾರ ಮದುವೆ ಮೆರವಣಿಗೆಯೊಂದಿಗೆ ಭುಂತರ್ ತಲುಪಬೇಕಿತ್ತು. ಹವಾಮಾನ ವೈಪರೀತ್ಯದಿಂದ ಎದುರಾಗುವ ಸವಾಲುಗಳ ಜೊತೆಗೆ ಅತಿಥಿಗಳ ಸುರಕ್ಷತೆಯ ಕಾರಣದಿಂದಾಗಿ ವಿವಾಹವನ್ನು ಆನ್‌ಲೈನ್‌ನಲ್ಲಿ ನಡೆಸುವ ನಿರ್ಧಾರಕ್ಕೆ ಬಂದೆವು ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ.

ಮತ್ತಷ್ಟು  ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ