Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
Follow us
shruti hegde
| Updated By: Digi Tech Desk

Updated on:May 31, 2021 | 12:09 PM

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ