AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗೇಮಿಂಗ್ ಚೇರ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್

ಬೆಂಗಳೂರಿನ ಜನಸಾಮಾನ್ಯರು ತಮ್ಮ ಕ್ರಿಯೇಟಿವಿಯಿಂದಲೇ ಸುದ್ದಿಯಾಗುತ್ತಾರೆ. ಹೊಸದನ್ನು ಪ್ರಯತ್ನಿಸುವ ಜನರ ನಡುವೆ ಇದೀಗ ಬೆಂಗಳೂರಿನ ಆಟೋ ಚಾಲಕರೊಬ್ಬರು ಸುದ್ದಿಯಾಗಿದ್ದಾರೆ. ಆಟೋ ಡ್ರೈವರ್ ಒಬ್ಬರು ಗೇಮಿಂಗ್ ಚೇರ್ ಅಳವಡಿಸಿಕೊಂಡಿದ್ದು ಈ ಮೂಲಕ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಸದ್ಯಕ್ಕೆ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Viral: ಗೇಮಿಂಗ್ ಚೇರ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್
ಗೇಮಿಂಗ್ ಚೇರ್ ಹೊಂದಿರುವ ವಿಶಿಷ್ಟ ಆಟೋImage Credit source: Twitter / Pinterest
ಸಾಯಿನಂದಾ
|

Updated on:Sep 08, 2025 | 10:37 AM

Share

ಬೆಂಗಳೂರು, ಸೆಪ್ಟೆಂಬರ್‌ 08: ನಾವಿಂದು ತಂತ್ರಜ್ಞಾನವನ್ನು (technology) ತಮ್ಮ ದಿನನಿತ್ಯದ ಜೀವನದಲ್ಲೂ ಅಳವಡಿಸಿಕೊಳ್ಳುತ್ತಿದ್ದೇವೆ. ಹೀಗಾಗಿ ತಂತ್ರಜ್ಞಾನವಿಲ್ಲದೇ ನಾವಿಲ್ಲ ಎನ್ನುವಂತಾಗಿದೆ. ಕೆಲವರು ತಮ್ಮ ಬುದ್ಧಿವಂತಿಕೆಯನ್ನು ಬಳಸಿ ಹೊಸದ್ದನ್ನು ಮಾಡುತ್ತಾರೆ. ಇದೀಗ ಬೆಂಗಳೂರಿನ ಆಟೋ ಚಾಲಕ (Bengaluru auto driver) ಇದೇ ರೀತಿಯ ಕೆಲಸಕ್ಕೆ ಸುದ್ದಿಯಾಗಿದ್ದಾರೆ. ಹೌದು, ಬೆಂಗಳೂರಿನ ಆಟೋ ಡ್ರೈವರ್ ಗೇಮಿಂಗ್ ಚೇರ್ ಅಳವಡಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

@NarasimhaKan ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಇಂದು ದಕ್ಷತಾಶಾಸ್ತ್ರದ ಆಟೋದಿಂದ ಆಶೀರ್ವಾದ ಪಡೆದಿದ್ದೇನೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಆಟೋ ಚಾಲಕರೊಬ್ಬರು ತಮ್ಮ ಆಟೋಗೆ ಗೇಮಿಂಗ್ ಚೇರ್ ಅಳವಡಿಸಿಕೊಂಡಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಎದೆಯ ಮೇಲೆ ಮಲಗಿರುವ ಪುಟ್ಟ ಪ್ರಪಂಚ, ಜೀವನ ನಿರ್ವಹಣೆಗಾಗಿ ಈ ಆಟೋ
Image
ಒಂದು ಕಿಮೀಗೆ 425 ರೂ ಆಟೋ ಚಾರ್ಜ್ ಎಂದ ಬೆಂಗಳೂರಿನ ವ್ಯಕ್ತಿ
Image
ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಯುವತಿ
Image
ರಸ್ತೆಯಲ್ಲಿ ನೀರು ತುಂಬಿದ್ರು ಪ್ರಯಾಣಿಕನನ್ನು ಪಿಕಪ್ ಮಾಡಿದ ಆಟೋ ಚಾಲಕ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಮಡಿಲಿನಲ್ಲಿ ಕಂದಮ್ಮನನ್ನು ಮಲಗಿಸಿಕೊಂಡು ಆಟೋ ಓಡಿಸಿ ಜೀವನ ಸಾಗಿಸುವ ಬೆಂಗಳೂರಿನ ಆಟೋ ಡ್ರೈವರ್

ಸೆಪ್ಟೆಂಬರ್ 4 ರಂದು ಶೇರ್ ಮಾಡಲಾದ ಈ ಪೋಸ್ಟ್ ಇದುವರೆಗೆ ಎರಡು ಲಕ್ಷ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಡ್ಯಾಂಗ್ ಇವುಗಳಲ್ಲಿ ಒಂದನ್ನು ಎಂದಿಗೂ ನೋಡಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಹರ್ಮನ್ ಮಿಲ್ಲರ್ ಆಟೋ ರಿಕ್ಷಾ ಆವೃತ್ತಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಚಾಲಕರಿಗೆ ಮಾತ್ರವೇ ಇಲ್ಲ ಪ್ರಯಾಣಿಕರಿಗೂ ಈ ರೀತಿ ವ್ಯವಸ್ಥೆ ಇದೆಯೇ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Mon, 8 September 25

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ