Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
Follow us
ಅಕ್ಷತಾ ವರ್ಕಾಡಿ
|

Updated on: Sep 25, 2024 | 2:09 PM

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ