Video: ಎಲೆಕ್ಷನ್​​​ ಟಿಕೆಟ್‌ಗಾಗಿ ನಡೆಯಿತು ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ.

Follow us
ಅಕ್ಷತಾ ವರ್ಕಾಡಿ
|

Updated on:Mar 17, 2024 | 5:56 PM

ಆಂಧ್ರಪ್ರದೇಶ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ ,ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು. ಅಂತಿಮವಾಗಿ ಪುಟ್ಟಪರ್ತಿ ವೈಸಿಪಿ ಟಿಕೆಟ್‌ಗೆ ಶ್ರೀಧರ್ ರೆಡ್ಡಿ ಹೆಸರನ್ನು ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ಬೋಳಿಸಿದ್ದಾನೆ.

ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿ ಟಿಕೆಟ್ ನೀಡಿರುವುದನ್ನು ಮಹೇಶ್ವರರೆಡ್ಡಿ ಈ ರೀತಿಯಾಗಿ ಪ್ರತಿಭಟಿಸಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಗಬಾರದು ಎಂದು ಪಣತೊಟ್ಟಿರುವ ಮಹೇಶ್ವರ್ ರೆಡ್ಡಿ ಈ ಹಿಂದೆ ಶಾಸಕ ಶ್ರೀಧರ್ ರೆಡ್ಡಿ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಬಂಗಾರರಾಜು ಮಹೇಶ್ವರ್ ರೆಡ್ಡಿ ಅವರು ಅರ್ಧ ತಲೆಕೂದಲು ಮೀಸೆ ಬೋಳಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sun, 17 March 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್