AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ

Madhyapradesh : ಸಮೋಸಾ ಅಂಗಡಿಯವ ಬಟ್ಟಲು ನೀಡಲಿಲ್ಲವೆಂದು ಗ್ರಾಹಕರೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ್ದಾರೆ. ನೆಟ್ಟಿಗರು ಉರುಳಾಡಿ ನಗುತ್ತಿದ್ದಾರೆ.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ
ಪ್ರಾತಿನಿಧಿಕ ಚಿತ್ರ
TV9 Web
| Edited By: ಶ್ರೀದೇವಿ ಕಳಸದ|

Updated on:Sep 07, 2022 | 11:46 AM

Share

Viral : ಮಧ್ಯಪ್ರದೇಶದ ಸಮೋಸಾ ಅಂಗಡಿಯೊಂದರಲ್ಲಿ, ಸಮೋಸಕ್ಕೆ ಬಟ್ಟಲು ನೀಡುತ್ತಿಲ್ಲ ಎಂಬ ತಕರಾರು ಎತ್ತಿ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ. ಆಗಸ್ಟ್ 30 ರಂದು ವಂಶ್ ಬಹದ್ದೂರ್ ಎಂಬ ವ್ಯಕ್ತಿಯು ‘ರಾಕೇಶ್ ಸಮೋಸಾ’ ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯವ ಬಟ್ಟಲು ನೀಡುವುದನ್ನು ನಿರಾಕರಿಸಿದ್ದರಿಂದ ಹತಾಶೆಗೊಂಡ ಬಹದ್ದೂರ್ ಅಂಗಡಿಯವರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇಂಡಿಯಾ ಟುಡೆ ವರದಿಯ ಪ್ರಕಾರ, ‘ಛತ್ತರ್​ಪುರ ಬಸ್​ ನಿಲ್ದಾಣದಲ್ಲಿ ರಾಕೇಶ್ ಸಮೋಸಾ ಎಂಬ ಅಂಗಡಿಯಿದೆ. ಇಲ್ಲಿ ಸಮೋಸಾ ಕೊಡುವಾಗ ಅಂಗಡಿಯವರು ಬಟ್ಟಲು ಕೊಟ್ಟಿಲ್ಲ. ದಯವಿಟ್ಟು ಈ ಸಮಸ್ಯೆಯನ್ನು ಬೇಗ ಪರಿಹರಿಸಿ’ ಎನ್ನುವುದು ದೂರಿನ ಸಾರಾಂಶ.

ಸಹಾಯವಾಣಿಯು ಈ ದೂರನ್ನು ಸ್ವೀಕರಿಸಿ, ಸೆಪ್ಟೆಂಬರ್ 5ರಂದು, ‘ನೀವು ಮುಖ್ಯಮಂತ್ರಿ ಸಹಾಯವಾಣಿ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಿದ ಈ ದೂರನ್ನು ವಿಲೇವಾರಿ ಮಾಡಲಾಗಿದೆ’ ಎಂದು ತಿಳಿಸಿದೆ.

ಈ ದೂರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ರಂಜನೀಯವಾಗಿ ಕಾಣುವುದರಲ್ಲಿ ಅಚ್ಚರಿಯೇ ಇಲ್ಲ. ಅನೇಕರು ಈ ಸುತ್ತ ಹಾಸ್ಯರೂಪದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾರ್ಯಾರಿಗೆ ಎಂತೆಂಥ ಸಮಸ್ಯೆಗಳು ಉದ್ಭವಿಸುತ್ತವೆಯೋ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 11:42 am, Wed, 7 September 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್