Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ.

Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Jul 26, 2024 | 6:07 PM

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಇಂಡೋನೇಷ್ಯಾದ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ ಎಲ್ಲೆಡೆ  ಭಾರೀ ಸುದ್ದು ಮಾಡುತ್ತಿದೆ.

ಫೋಟೋ ಇಲ್ಲಿದೆ ನೋಡಿ:

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು  ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ  ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸುದ್ದು ಮಾಡುತ್ತಿದೆ.

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

@gofishingindonesia ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಶಿಷ್ಟ ಮೀನಿನ ಫೋಟೋ ಹಂಚಿಕೊಳ್ಳಲಾಗಿದೆ. ಫೋಟೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಸಾಕಷ್ಟು ಜನರು “ಇದು ನಿಜವಲ್ಲ, ಎಡಿಟೆಡ್​​ ಫೋಟೋ” ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ