Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!

Akshay kumar- Twinkle khanna: ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!
Follow us
| Edited By: shruti hegde

Updated on:Jun 18, 2021 | 9:51 AM

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ 2001ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಲವ್​ ಕಮ್​ ಅರೆಂಜ್ಡ್​ ಮ್ಯಾರೇಜ್​ ಆದ ಇವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆಯ ಮೇರೆಗೆ ಮದುವೆಯಾದರು. ಈ ಜೋಡಿಯ ಇಂಟರೆಸ್ಟಿಂಗ್​ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಅದೇನು ಅಂತಿದೀರಾ? ಇಲ್ಲಿದೆ ಮಾಹಿತಿ.

2001 ಜನವರಿ 17ನೇ ತಾರೀಕಿನಂದು ಮುಂಬೈನಲ್ಲಿ ಈ ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಇದೀಗ ಎರಡು ದಶಕದ ಬಳಿಕ ಇವರ ವಿವಾಹದ ಫೋಟೋ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾರಿಗೆ 2002 ಸಪ್ಟೆಂಬರ್​ ತಿಂಗಳಿನಲ್ಲಿ ಮಗ ಆರವ್​ ಹುಟ್ಟಿದನು. 2012 ಸಪ್ಟೆಂಬರ್​ ತಿಂಗಳಿನಲ್ಲಿ ಮಗಳು ನಿತಾರಾಳ ಜನನವಾಯಿತು.  ಅವರು ವಿವಾಹವಾಗಿ ಈ ವರ್ಷಕ್ಕೆ 20 ವರ್ಷಗಳು ಸಂದಿವೆ.

ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಮದುವೆಯಾಗಿ 20 ವರ್ಷಗಳು ಕಳೆದಿವೆ. ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ. ಈ ಜೋಡಿಯ ಫ್ಯಾನ್ಸ್​ ಕೂಡಾ ಇವರ ಫೋಟೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Published On - 9:43 am, Fri, 18 June 21

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್