Viral Video: ಸೈಕಲ್ ಹತ್ತಿ ಸ್ಟಂಟ್ ಮಾಡಲು ಹೋಗಿ ಯಡವಟ್ಟಾಯ್ತು; ವಿಡಿಯೋ ಫುಲ್ ವೈರಲ್ ಆಯ್ತು

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ತಮಷೆಯಾಗಿರುತ್ತವೆ. ಇನ್ನು ಕೆಲವು ಎಚ್ಚರಿಕೆಯ ಸಂದೇಶವನ್ನು ಸಾರುತ್ತದೆ.

Viral Video: ಸೈಕಲ್ ಹತ್ತಿ ಸ್ಟಂಟ್ ಮಾಡಲು ಹೋಗಿ ಯಡವಟ್ಟಾಯ್ತು; ವಿಡಿಯೋ ಫುಲ್ ವೈರಲ್ ಆಯ್ತು
ಸೈಕಲ್ ಹತ್ತಿ ಸ್ಟಂಟ್ ಮಾಡಲು ಹೋಗಿ ಯಡವಟ್ಟಾಯ್ತು
Follow us
TV9 Web
| Updated By: shruti hegde

Updated on: Sep 05, 2021 | 11:38 AM

ಯುವಪೀಳಿಗೆ ಸಾಹಸಗಳನ್ನು ಮಾಡಲು ಎದುರು ನೋಡುತ್ತಿರುತ್ತಾರೆ. ಸ್ಟಂಟ್​ ಮಾಡಲು ಹೆಚ್ಚು ಉತ್ಸುಕರಾಗಿರುತ್ತಾರೆ. ಆದರೆ ಕೆಲವು ಬಾರಿ ಇದರಿಂದ ಉಂಟಾಗುವ ಅಪಾಯಗಳ ಬಗ್ಗೆಯೂ ಗಮನವಹಿಸಲೇಬೇಕು. ಅಂತಹುದೇ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಸೈಕಲ್ ಜತೆ ಸ್ಟಂಟ್ ಮಾಡಲು ಹೋದ ಯುವಕ ಹಾರಿ ಕೆಳಗೆ ಬಿದ್ದಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ತಮಷೆಯಾಗಿರುತ್ತವೆ. ಇನ್ನು ಕೆಲವು ಎಚ್ಚರಿಕೆಯ ಸಂದೇಶವನ್ನು ಸಾರುತ್ತದೆ. ಇದೀಗ ವೈರಲ್ ಆದ ಯುವಕನ ವಿಡಿಯೋ ಗಮನಿಸುವಂತೆ ಸೈಕಲ್ ಹತ್ತಿದ ಯುವಕ ಸ್ಟಂಟ್ ಮಾಡಲು ಮುಂದಾಗಿದ್ದಾನೆ.

ಸೈಕಲ್ ಸವಾರ ಸ್ಟಂಟ್ ಮಾಡಲು ಫುಲ್ ಸಿದ್ದವಾಗಿದ್ದಾನೆ. ವೇಗವಾಗಿ ಸೈಕಲ್ ತುಳಿಯುತ್ತಾ ಮೇಲಕ್ಕೆ ಜಂಪ್ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸಮತೋಲನ ತಪ್ಪಿ ಕೆಳಗೆ ಬಿದ್ದಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು. ಕೆಲವರು ವಿಡಿಯೋ ನೋಡಿ ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಎಚ್ಚರಿಕೆಯ ಸಂದೇಶವನ್ನು ಸಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಇಂತಹ ಸಾಹಸಗಳಿಗೆ ಹೆಚ್ಚು ತರಬೇತಿ ಬೇಕು. ಯುವಕ ತರಬೇತಿ ಪಡೆದುಕೊಳ್ಳುತ್ತಿದ್ದಾನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೋರ್ವರು ಅಭಿಪ್ರಾಯ ತಿಳಿಸಿದ್ದು, ಯುವಕ ಮತ್ತೊಂದು ಬಾರಿ ಸ್ಟಂಟ್ ಮಾಡಲು ನೂರು ಬಾರಿ ಯೋಚಿಸುತ್ತಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಬೈಕ್ ರೈಡ್​ನಲ್ಲಿ ವ್ಯಕ್ತಿಯ ಸ್ಟಂಟ್; ವಿಡಿಯೋ ನೋಡಿ ನೀವು ಹೀಗೆಲ್ಲಾ ಮಾಡಬೇಡಿ!

Viral Video: ಮಾಸ್ಕ್ ಧರಿಸದಿದ್ದಕ್ಕಾಗಿ ಸೈನಿಕನನ್ನು ಥಳಿಸಿದ ಪೊಲೀಸರು; ಮೂವರು ಅಮಾನತು

(Boy perform stunt on cycle people laugh after watching viral Video)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!