AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser : ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್, ಈ ಪ್ರಶ್ನೆಯಲ್ಲೇ ಅಡಗಿದೆ ವೃದ್ಧನ ಹೆಸರು, ಈ ವ್ಯಕ್ತಿಯ ಹೆಸರು ಏನೆಂದು ಹೇಳಬಲ್ಲಿರಾ?

ಒಗಟಿನ ಪ್ರಶ್ನೆಗಳನ್ನು ಬಿಡಿಸುವುದು ಖುಷಿಕೊಟ್ಟರೂ ಕೆಲವೊಮ್ಮೆ ಮೆದುಳಿಗೆ ಕೆಲಸ ಕೊಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಪೋಸ್ಟ್ ನಲ್ಲಿ ಬ್ರೈನ್ ಟೀಸರ್ ಗೆ ಸಂಬಂಧ ಪಟ್ಟ ಒಂದು ಒಗಟಿದೆ. ವೃದ್ದರೊಬ್ಬರ ಹೆಸರನ್ನು ಗುರುತಿಸಬಲ್ಲೀರಾ ಎನ್ನುವ ಒಗಟು ಎಲ್ಲರನ್ನು ಗೊಂದಲಕ್ಕೀಡು ಮಾಡಿದೆ. ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

Brain Teaser  : ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್, ಈ ಪ್ರಶ್ನೆಯಲ್ಲೇ ಅಡಗಿದೆ ವೃದ್ಧನ ಹೆಸರು, ಈ ವ್ಯಕ್ತಿಯ ಹೆಸರು ಏನೆಂದು  ಹೇಳಬಲ್ಲಿರಾ?
ಬ್ರೈನ್ ಟೀಸರ್Image Credit source: Getty Images/ Instagram
ಸಾಯಿನಂದಾ
|

Updated on: May 11, 2025 | 5:15 PM

Share

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವಂತಹ ಕೆಲವು ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತದೆ. ಕೆಲವರು ಇಂತಹ ಒಗಟುಗಳನ್ನು ಬಿಡಿಸಲು ಇಷ್ಟ ಪಡುತ್ತಾರೆ. ಆದರೆ ಈ ಬ್ರೈನ್‌ ಟೀಸರ್‌ (brain teaser) ಗಳು ಕೇವಲ ಮೆದುಳಿಗೆ ಮಾತ್ರವಲ್ಲದೇ ಬುದ್ಧಿವಂತಿಕೆಗೂ ಸವಾಲು ಎಸಗುತ್ತದೆ. ಹೌದು, ನೋಡಿದಾಗ ಸುಲಭದಾಯಕ ಎನಿಸಿದರೂ ಎಂತಹ ಒಗಟನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಆದರೆ ಇದೀಗ ವೈರಲ್ ಆಗಿರುವ ಒಗಟಿನಲ್ಲಿ ಪ್ರಶ್ನೆಗಳು ಸಹಜವಾಗಿ ಕಂಡರೂ ಉತ್ತರವನ್ನು ಹುಡುಕಲು ತಲೆ ಖರ್ಚು ಮಾಡಬೇಕಾಗಿದೆ. ಈ ಒಗಟಿನ ಪ್ರಶ್ನೆಯಲ್ಲಿ ವೃದ್ದರೊಬ್ಬರ ಹೆಸರಿ (old man name) ದ್ದು ಅದನ್ನು ಹುಡುಕುವುದೇ ಟ್ರಿಕ್ಕಿಯಾಗಿದೆ.

reel serious ಹೆಸರಿನ ಖಾತೆಯಲ್ಲಿ ಬ್ರೈನ್ ಟೀಸರ್ ಗೆ ಸಂಬಂಧಿಸಿದ ಒಗಟಿನ ಪ್ರಶ್ನೆಯೊಂದನ್ನು ಶೇರ್ ಮಾಡಿಕೊಳ್ಳಲಾಗಿದೆ. ಇದರಲ್ಲಿ ಇಂದು ಒಬ್ಬ ವೃದ್ಧನು ಬೀದಿ ಬದಿಯಲ್ಲಿ ನಡೆದುಕೊಂಡು ಹೋಗುವುದನ್ನು ನೋಡಿದೆ. ನಾವು ಅದೇ ದಾರಿಯಲ್ಲಿ ಹಾದು ಹೋಗುತ್ತಿರುವಾಗ ಆ ವೃದ್ಧನು ಕೆಳಗೆ ಬಿದ್ದ ಟೋಪಿಯನ್ನು ಹೆಕ್ಕಲು, ತನ್ನ ಕೈಯಲ್ಲಿದ್ದ ಕೋಲಿನಿಂದ ಅದನ್ನು ಎಳೆದನು ಎನ್ನುವ ಪ್ರಶ್ನೆ ಇದಾಗಿದೆ. ನೀವು ಇದನ್ನು ಸೂಕ್ಷ್ಮವಾಗಿ ಓದಿದರೆ ಆ ವೃದ್ಧನ ಹೆಸರು ತಿಳಿಯುತ್ತದೆ. ಹಾಗಾದ್ರೆ ಈ ವೃದ್ಧನ ಹೆಸರೇನು? ಎನ್ನುವ ಪೋಸ್ಟ್ ಇಲ್ಲಿದೆ.

ಇದನ್ನೂ ಓದಿ
Image
ಐಷಾರಾಮಿ ಮನೆಗಿಂತ ಸಣ್ಣ ಅಪಾರ್ಟ್ಮೆಂಟ್ ಗಳೇ ಬೆಸ್ಟ್, ಅಸಲಿ ವಿಚಾರ ಇಲ್ಲಿದೆ
Image
ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?
Image
ಕಲ್ಲಿನಿಂದ ನ್ಯಾಚುರಲ್‌ ಮೆಹಂದಿ ರೆಡಿ ಮಾಡಿದ ಯುವತಿ
Image
ತಾಯಿ ಶ್ವಾನದ ಕೈಕಾಲು ಹಿಡಿದು ಮರಿಗಳಿಗೆ ಎದೆ ಹಾಲು ಕುಡಿಸಿದ ಹುಡುಗ್ರು

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

View this post on Instagram

A post shared by Reel Serious (@reel_serious)

ಈ ಒಗಟಿನ ಉತ್ತರವು ಕಣ್ಣಿಗೆ ಕಾಣದಂತೆ ಅಡಗಿದ್ದು, ಆದರೆ ಮೆದುಳಿಗೆ ಕೆಲಸ ಕೊಡಲೇಬೇಕಾಗುತ್ತದೆ. ಈ ಪ್ರಶ್ನೆಯಲ್ಲೇ ಕೆಲವು ಸುಳಿವು ನೀಡಿದ್ದು ಈ ಪ್ರಶ್ನೆ ಯನ್ನು ಎಚ್ಚರಿಕೆ ಓದಿ. ಈ ಪೋಸ್ಟ್ ವೊಂದು ಇದೀಗ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದಾರೆ. ಬಳಕೆದಾರರೊಬ್ಬರು, ಅಂಬ್ರೆಲಾ ಎಂದು ಬರೆದುಕೊಂಡರೆ, ಮತ್ತೊಬ್ಬರು, ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದು ಕಷ್ಟ ಆದರೆ ಇದರ ಉತ್ತರ ಆಂಡ್ರ್ಯೂ ಎಂದಿದ್ದಾರೆ. ಇನ್ನೊಬ್ಬರು, ನಾನು ಇದರ ಉತ್ತರ ಕಂಡುಕೊಂಡೆ ಎಂದು ನಗುವ ಸಿಂಬಲ್ ಕಳುಹಿಸಿದ್ದಾರೆ.

ಇದನ್ನೂ ಓದಿ : ಈ ಭಿಕ್ಷುಕ ಭಿಕ್ಷೆ ಬೇಡಲು ಬಳಸಿದ ಐಡಿಯಾ ನೋಡಿದ್ರೆ ತಲೆ ಗ್ರಿರ್ ಎನ್ನುತ್ತೆ

ಉತ್ತರ ಇಲ್ಲಿದೆ:

ಎಷ್ಟೇ ತಲೆ ಕೆಡಿಸಿಕೊಂಡರೂ ಈ ಒಗಟಿನ ಉತ್ತರವನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ, ಈ ಪ್ರಶ್ನೆಯನ್ನು ಸರಿಯಾಗಿ ಗಮನಿಸಿದರೆ ಅದರಲ್ಲೇ ಉತ್ತರ ಅಡಗಿದೆ. ಈ ಪ್ರಶ್ನೆಗೆ ಉತ್ತರ ಆಂಡ್ರ್ಯೂ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ