ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ರಸ್ತೆ ಅಪಘಾತದ ವೇಳೆ ತಾಯಿಯ ಮೇಲೆ ಆಟೋ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ ತಾಯಿಯ ರಕ್ಷಣೆಗೆ ಧಾವಿಸಿದ್ದಾಳೆ. ಕೆಳಗಡೆ ಸಿಲುಕಿದ್ದ ತಾಯಿಯನ್ನು ಉಳಿಸಲು ಬಾಲಕಿ ಆಟೋವನ್ನೇ ಎತ್ತಿದ್ದಾಳೆ. ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಮಂಗಳೂರು: ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ ತಾಯಿಯ ರಕ್ಷಣೆಗೆ ಧಾವಿಸಿದ್ದಾಳೆ. ಕೆಳಗಡೆ ಸಿಲುಕಿದ್ದ ತಾಯಿಯನ್ನು ಉಳಿಸಲು ಬಾಲಕಿ ಆಟೋವನ್ನೇ ಎತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಘಟನೆಗೆ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.
ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

