AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಗುತ್ತಾ ವಧುವಿನ ಊಟದ ಬಾಳೆಯಲ್ಲಿದ್ದ ಹಪ್ಪಳ ಕದ್ದ ವರ; ಕ್ಯೂಟ್ ವಿಡಿಯೋ ವೈರಲ್

ಒಂದು ಕ್ಷಣ ವಧು ಬೇರೊಂದು ಕಡೆ ನೋಡುತ್ತಿರುವಾಗ ವರ ವಧುವಿನ ಊಟದ ಬಾಳೆಯಿಂದ ಹಪ್ಪಳವನ್ನು ಕದ್ದಿದ್ದಾನೆ. ಕ್ಯಾಮರಾದಲ್ಲಿ ಸೆರೆಯಾದ ದೃಶ್ಯದ ಕ್ಯೂಟ್ ವಿಡಿಯೋ ಇದೀಗ ವೈರಲ್ ಆಗಿದೆ.

Viral Video: ನಗುತ್ತಾ ವಧುವಿನ ಊಟದ ಬಾಳೆಯಲ್ಲಿದ್ದ ಹಪ್ಪಳ ಕದ್ದ ವರ; ಕ್ಯೂಟ್ ವಿಡಿಯೋ ವೈರಲ್
ನಗುತ್ತಾ ವಧುವಿನ ಊಟದ ಬಾಳೆಯಲ್ಲಿದ್ದ ಹಪ್ಪಳ ಕದ್ದ ವರ; ಕ್ಯೂಟ್ ವಿಡಿಯೋ ವೈರಲ್
TV9 Web
| Edited By: |

Updated on: Sep 05, 2021 | 9:18 AM

Share

ಮದುವೆ ಅಂದಾಕ್ಷಣ ಮೋಜು, ಮಸ್ತಿ, ಜೋಕ್ಸ್ ಜತೆಗೆ ಎಲ್ಲರ ಮುಖದಲ್ಲಿ ಸಂತೋಷ. ಇದಕ್ಕೆ ಉತ್ತಮ ಉದಾಹರಣೆಯೇ ಇದೀಗ ವೈರಲ್ ಆದ ಮದುವೆ ಮನೆಯ ಸಂಭ್ರಮ. ದಿ ವೆಡ್ಡಿಂಗ್ ವರ್ಲ್ಡ್ ಎಂಬ ಇನ್​​ಸ್ಟಾಗ್ರಾಂ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದೆ. ವಧು ವರರು ನಗುತ್ತಿರುವ ಕ್ಯೂಟ್ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಇಬ್ಬರ ಮುಖದಲ್ಲಿನ ಆ ಸಂತೋಷವು ಎಲ್ಲರ ಮುಖದಲ್ಲೊಮ್ಮೆ ನಗು ತರಿಸುತ್ತದೆ.

ವಧು ವರರು ಅವರವರ ಬಾಳೆಯಲ್ಲಿ ಬಡಿಸಿರುವ ಊಟ ಮಾಡುತ್ತಿದ್ದಾರೆ. ಇಬ್ಬರ ಮುಖದಲ್ಲಿಯೂ ಸಂತೋಷವಿದೆ. ಕ್ಯಾಮರಾ ನೋಡುತ್ತ ಖುಷಿಯಿಂದ ಊಟ ಸವಿಯುತ್ತಿದ್ದಾರೆ. ಒಂದು ಕ್ಷಣ ವಧು ಬೇರೊಂದು ಕಡೆ ನೋಡುತ್ತಿರುವಾಗ ವರ ವಧುವಿನ ಊಟದ ಬಾಳೆಯಿಂದ ಹಪ್ಪಳವನ್ನು ಕದ್ದಿದ್ದಾನೆ. ಕ್ಯಾಮರಾದಲ್ಲಿ ಸೆರೆಯಾದ ದೃಶ್ಯದ ಕ್ಯೂಟ್ ವಿಡಿಯೋ ಇದೀಗ ವೈರಲ್ ಆಗಿದೆ.

ವಿಡಿಯೋದಲ್ಲಿ ಗಮನಿಸಿದಂತೆ ವಧು ವರರು ಸುಂದರವಾಗಿ ಅಲಂಕಾರಗೊಂಡಿದ್ದಾರೆ. ಬಾಳೆಯಲ್ಲಿ ಬಡಿಸಿದ ಊಟವನ್ನು ಖುಷಿಯಿಂದ ನಗುತ್ತಾ ತಿನ್ನುತ್ತಿದ್ದಾರೆ. ನಗುತ್ತಾ ವಧು ಬೇರೊಂದು ಕಡೆ ನೋಡುತ್ತಿರುವಾಗ ವಧುವಿನ ಬಾಳೆಯಲ್ಲಿದ್ದ ಹಪ್ಪಳವನ್ನು ತೆಗೆದುಕೊಂಡು ತನ್ನ ಬಾಳೆಯಲ್ಲಿಟ್ಟುಕೊಂಡಿದ್ದಾನೆ ವರ! ತಮಾಷೆಯ ದೃಶ್ಯ ನೋಡುತ್ತಾ ನೆಟ್ಟಿಗರು ಕ್ಯೂಟ್ ಎಂದು ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.

ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ಸಾವಿರಕ್ಕಿಂತಲೂ ಹೆಚ್ಚಿನ ಲೈಕ್ಸ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯೆ ನೀಡುತ್ತಾ ಕಾಮೆಂಟ್ಸ್ ವಿಭಾಗದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇನ್ನು ಕೆಲವರು ನಗುವಿನ ಎಮೋಜಿಗಳನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ:

Viral Video: ಬಾಯಾರಿಕೆ ನೀಗಿಸಿಕೊಳ್ಳಲು ಬುದ್ಧಿವಂತಿಕೆ ಉಪಯೋಗಿಸಿದ ಆನೆ; ವೈರಲ್​ ಆಯ್ತು ವಿಡಿಯೋ

Viral Video: ಒಳ ಉಡುಪಿನಲ್ಲಿ ರೈಲಿನೊಳಗೆ ಓಡಾಡಿದ ಶಾಸಕನ ವಿಡಿಯೋ ವೈರಲ್; ಹೊಟ್ಟೆ ಕೆಟ್ಟಿತ್ತು ಎಂದ ಗೋಪಾಲ್ ಮಂಡಲ್

(Bride and groom enjoying her wedding video goes viral in social media )

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್