AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ದಿನದಂದೇ ಮೊಬೈಲ್​ನಲ್ಲಿ ಗೇಮ್ ಆಡುತ್ತಾ ಕುಳಿತ ವಧು ವರರು; ವಿಡಿಯೋ ವೈರಲ್

ವರ ಮತ್ತು ವಧು ಸುಂದರವಾಗಿ ಸಿದ್ಧರಾಗಿದ್ದಾರೆ. ಮಾಲೆಯನ್ನು ಧರಿಸಿ ಅಕ್ಕ- ಪಕ್ಕದಲ್ಲಿ ಕುಳಿತುಕೊಂಡಿದ್ದಾರೆ. ಅವರ ಕೈಯಲ್ಲಿ ಮೊಬೈಲ್ ಇದೆ. ಇಬ್ಬರೂ ನಗುತ್ತಾ ಮೊಬೈಲ್ ​ಫೋನ್​ ನೋಡುತ್ತಿರುವುದು ಕಂಡು ಬರುತ್ತದೆ.

Viral Video: ಮದುವೆ ದಿನದಂದೇ ಮೊಬೈಲ್​ನಲ್ಲಿ ಗೇಮ್ ಆಡುತ್ತಾ ಕುಳಿತ ವಧು ವರರು; ವಿಡಿಯೋ ವೈರಲ್
ಮದುವೇ ದಿನದಂದೇ ಮೊಬೈಲ್ ಗೇಮ್ ಆಟ ಆಡುತ್ತಅ ಕುಳಿತ ವಧು ವರರು; ವಿಡಿಯೋ ವೈರಲ್
Follow us
TV9 Web
| Updated By: shruti hegde

Updated on:Sep 10, 2021 | 8:43 AM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿಯೂ ಮದುವೆ ಸಮಾರಂಭದಲ್ಲಿ ನಡೆಯುವ ಅದೆಷ್ಟೋ ತಮಾಷೆಯ ವಿಡಿಯೋಗಳು ಜನರಿಗೆ ಹೆಚ್ಚು ಇಷ್ಟವಾಗುತ್ತವೆ. ಇಂದಿನ ಯುವಕ ಯುವತಿಯರು ಮೊಬೈಲ್ ಫೋನ್​ಗೆ ಎಷ್ಟು ಹೊಂದಿಕೊಂಡುಬಿಟ್ಟಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂಬಂತೇ ಇಲ್ಲೊಂದು ವಿಡಿಯೋ ಫುಲ್ ವೈರಲ್ ಆಗಿದೆ. ವಿಡಿಯೋ ಇದೆ ನೀವೂ ನೋಡಿ.

ವರ ಮತ್ತು ವಧು ಸುಂದರವಾಗಿ ಸಿದ್ಧರಾಗಿದ್ದಾರೆ. ಮಾಲೆಯನ್ನು ಧರಿಸಿ ಅಕ್ಕ- ಪಕ್ಕದಲ್ಲಿ ಕುಳಿತುಕೊಂಡಿದ್ದಾರೆ. ಅವರ ಕೈಯಲ್ಲಿ ಮೊಬೈಲ್ ಇದೆ. ಇಬ್ಬರೂ ನಗುತ್ತಾ ಮೊಬೈಲ್ ​ಫೋನ್​ ನೋಡುತ್ತಿರುವುದು ಕಂಡು ಬರುತ್ತದೆ. ಆಶ್ಚರ್ಯ ಅಂದರೆ, ಇಬ್ಬರೂ ಸಹ ಸ್ಮಾರ್ಟ್​ ಫೋನ್​ ಹಿಡಿದು ಗೇಮ್ ಆಡತ್ತಾ ಕುಳಿತಿದ್ದಾರೆ. ಮದುವೆ ದಿನದಂದು ಮೊಬೈಲ್ ಹಿಡಿದು ಗೇಮ್ ಆಡುತ್ತ ಕುಳಿತ ವಧು ವರರನ್ನು ನೋಡಿದ ನೆಟ್ಟಿಗರು ತಮಾಷೆ ಮಾಡಿದ್ದಾರೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ದೃಶ್ಯಕ್ಕೆ ಮ್ಯೂಸಿಕ್ ಅಳವಡಿಸುವ ಮೂಲಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಪಬ್​ಜಿ ಲವರ್ಸ್ ಎಂದು ವಿಡಿಯೋದಲ್ಲಿ ಶೀರ್ಷಿಕೆ ನೀಡಲಾಗಿದೆ. ಈ ತಮಾಷೆ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದ್ದು ಸುಮಾರು 69,000ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಧಿ ವರರ ಕ್ಯೂಟ್ನೆಸ್ ನೋಡಿದ ನೆಟ್ಟಿಗರು ಇಬ್ಬರ ಜೋಡಿಯನ್ನು ಇಷ್ಟಪಟ್ಟಿದ್ದಾರೆ. ಕ್ಯೂಟ್ ಕಪಲ್ ಎಂದು ಕಾಮೆಂಟ್ ಮಾಡುವ ಮೂಲಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಹೋಟೆಲ್ ರೂಮಿನಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡ; ಎಲ್ಲರೆದುರೇ ಗ್ರಹಚಾರ ಬಿಡಿಸಿದ ಹೆಂಡತಿ

Viral Video: ಪ್ರವಾಹದಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಕಾರನ್ನು ಮನೆ​ಗೆ ಕಟ್ಟಿ ಹಾಕಿದ ಮಾಲೀಕ; ವಿಡಿಯೋ ವೈರಲ್

(Bride and Groom playing game on their mobile phone during wedding video goes viral )

Published On - 8:42 am, Fri, 10 September 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ