AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ