AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಕುರ್ಚಿ ಸಮೇತ ವೇದಿಕೆಯಿಂದ ಕೆಳಗೆ ಬಿದ್ದ ವಧು, ವರನ ರಿಯಾಕ್ಷನ್ ನೋಡಿ

ಕೆಲವರು ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಈ ಎಡವಟ್ಟುಗಳ ವಿಡಿಯೋಗಳು ಬಿದ್ದು ಬಿದ್ದು ನಗುವಂತೆ ಮಾಡುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮದುವೆ ಮಂಟಪದಲ್ಲಿ ಕುಳಿತಿದ್ದ ವಧುವು ನೋಡ ನೋಡುತ್ತಿದ್ದಂತೆ ಕುರ್ಚಿ ಸಮೇತ ಕೆಳಗೆ ಬಿದ್ದಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಇದನ್ನೂ ನೋಡಿದ ನೆಟ್ಟಿಗರು ಅಯ್ಯೋ ಪಾಪ ಎನ್ನುತ್ತಿದ್ದಾರೆ

ನೋಡ ನೋಡುತ್ತಿದ್ದಂತೆ ಕುರ್ಚಿ ಸಮೇತ ವೇದಿಕೆಯಿಂದ ಕೆಳಗೆ ಬಿದ್ದ ವಧು, ವರನ ರಿಯಾಕ್ಷನ್ ನೋಡಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: May 26, 2025 | 10:23 AM

Share

ಮದುವೆ (marriage) ಮನೆ ಅಂದ್ರೆನೇ ಒಂಥರಾ ಸಂಭ್ರಮ. ಹೌದು, ಮನೆ ಮಂದಿ ಎಲ್ಲಾ ಒಟ್ಟು ಸೇರಿ ಸೇರಿ ಹಾಡು ಕುಣಿತ, ಮೋಜಿ ಮಸ್ತಿ ಮಾಡುತ್ತಾ ಸಂಭ್ರಮಿಸುತ್ತಿರುತ್ತಾರೆ. ಇನ್ನೊಂದೆಡೆ ಮದುವೆ ಮನೆಯಲ್ಲಿ ನಡೆಯುವ ತರ್ಲೆ ತಮಾಷೆಗಳಿಗೆ ಲೆಕ್ಕವೇ ಇರಲ್ಲ. ಇದಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ಮದುವೆ ಮಂಟಪದ ವೇದಿಕೆಯ ಮೇಲೆ ಕುಳಿತ ವಧು ಕುರ್ಚಿ ಸಮೇತ ಕೆಳಕ್ಕೆ ಬಿದ್ದಿದ್ದು, ಆದರೆ ವರ ಮಾತ್ರ ಏನು ಆಗಿಲ್ಲ ಎನ್ನುವಂತೆ ಕುಳಿತಿದ್ದಾನೆ. ಈ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

kushvaha 9369 ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ವೇದಿಕೆಯ ವಧು ವರರು ಕುಳಿತಿದ್ದಾರೆ. ಇದ್ದಕ್ಕಿದ್ದಂತೆ ವಧುವು ಕುರ್ಚಿ ಸಮೇತ ಕೆಳಗೆ ಬಿದ್ದಿದ್ದು, ಸಂಬಂಧಿಕರೆಲ್ಲರೂ ಓಡೋಡಿ ಬಂದು ಆಕೆಯನ್ನು ಎಬ್ಬಿಸುವ ಕೆಲಸ ಮಾಡಿದ್ದಾರೆ. ಆದರೆ ಪಕ್ಕದಲ್ಲೇ ಕುಳಿತ ವರ ಏನು ಆಗಿಲ್ಲ ಎನ್ನುವಂತೆ ನೋಡುತ್ತಾ ಕುಳಿತಿರುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ಮದ್ಯಪಾನ ಮಾಡಿ ಪೊಲೀಸ್ ಮೇಲೆಯೇ ಕಾರು ಹತ್ತಿಸಿದ! ವಿಡಿಯೋ ವೈರಲ್
Image
ಬಂಗೀ ಜಂಪಿಂಗ್ ಪ್ಲಾಟ್‌ಫಾರ್ಮ್ ಮುರಿದು ಹೋಗುವ ವಿಡಿಯೋದ ಸತ್ಯಾಂಶ ಏನು?
Image
ಭಾರತದ ಹಳೆಯ, ಮೊಟ್ಟ ಮೊದಲ ಹೋಟೆಲ್ ಇರುವುದು ಎಲ್ಲಿ ಗೊತ್ತಾ?
Image
ಭಾರತದಲ್ಲಿ ಈ ಚೀಲ ಯಾರಿಗೂ ಬೇಡ, ಆದ್ರೆ ಅಮೇರಿಕಾದಲ್ಲಿ ಈ ಚೀಲ ದುಬಾರಿ

ಇದನ್ನೂ ಓದಿ : ಬೆಂಗಳೂರು: ಮದ್ಯಪಾನ ಮಾಡಿ ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಆಸಾಮಿ! ಗಾಜು ಪುಡಿಗಟ್ಟಿದ ಪೋಲಿಸರು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಹದಿನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರು ವರನ ರಿಯಾಕ್ಷನ್ ಗೆ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ವರನಿಗೆ ಈ ಮದುವೆ ಇಷ್ಟವಿಲ್ಲ ಎಂದು ಕಾಣಿಸುತ್ತದೆ, ವಧು ಬಿದ್ದರೂ ಕೂಡ ಆಕೆಯನ್ನು ಮೇಲೆತ್ತಲಿಲ್ಲ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು, ಗಂಡನನ್ನು ನಂಬಲೇಬೇಡಿ, ಇದು ನಿನಗೆ ಜೀವನ ಪಾಠ ಆಕೆಯ ಬುದ್ಧಿವಾದ ಹೇಳುವ ಮೂಲಕ ಈ ರೀತಿ ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀನು ಗಂಡನಾಗುವುದಕ್ಕೂ ಪ್ರಯೋಜನವಿಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನು ಕೆಲವರು ಈ ದೃಶ್ಯ ನೋಡಿ ನಗುವ ಇಮೋಜಿ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?