Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿ ಮಾಡಿದೆ.

Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: May 22, 2024 | 4:11 PM

ಮಹಿಳೆಯ ಮೇಲೆ ಗೂಳಿ ದಾಳಿ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಗೂಳಿಯು ಮಹಿಳಾ ಪ್ರವಾಸಿಯೊಬ್ಬಳನ್ನು ಸಮುದ್ರ ತೀರದಲ್ಲಿ ಕೊಂಬಿನಲ್ಲಿ ಎತ್ತಿ ಬಿಸಾಕಿರುವುದು ಕಂಡುಬಂದಿದೆ. ಈ ಆಘಾತಕಾರಿ ಘಟನೆ ಲಾಸ್ ಕ್ಯಾಬೋಸ್‌ನ ಬಾಜಾ ಕ್ಯಾಲಿಫೋರ್ನಿಯಾ ಸುರ್ ಬೀಚ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿಗೆ ಮುಂದಾಗುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೋಮಾದಲ್ಲಿರುವ ಪ್ರೀತಿಯ ಸ್ನೇಹಿತನನ್ನು ಎಚ್ಚರಗೊಳಿಸಲು ಗೆಳೆಯರ ಮುಗ್ಧ ಸಂಭಾಷಣೆ

ಗೂಳೀ ದಾಳಿಯ ಈ ವೀಡಿಯೊವನ್ನು @soniecakes ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳೆಯ ಪ್ರಸ್ತುತ ಸ್ಥಿತಿ ಮತ್ತು ಗಾಯಗಳ ಗಂಭೀರತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಇಂಟರ್ನೆಟ್ ಬಳಕೆದಾರರು ವಿಡಿಯೋ ನೋಡಿ ಗಾಬರಿಯಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್