AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಬರ್ನಿಂಗ್ ಮ್ಯಾನ್​ ಉತ್ಸವ; ಅಮೆರಿಕದಲ್ಲಿ 8 ಗಂಟೆಗಳ ಕಾಲ​ ಟ್ರಾಫಿಕ್ ಜಾಮ್

Burning Man Festival : ಅಮೆರಿಕದಲ್ಲಿ ಆಯೋಜನೆಗೊಂಡಿದ್ದ ಬರ್ನಿಂಗ್​ ಮ್ಯಾನ್​ ಫೆಸ್ಟಿವಲ್​ಗೆ ಜಗತ್ತಿನಾದ್ಯಂತ ಸುಮಾರು 80,000 ಜನರು ಪಾಲ್ಗೊಂಡಿದ್ದರು. ಆಗ ಹೀಗೆ ಭಯಂಕರ ಟ್ರಾಫಿಕ್​ ಜಾಮ್ ಉಂಟಾಗಿತ್ತು.

Trending : ಬರ್ನಿಂಗ್ ಮ್ಯಾನ್​ ಉತ್ಸವ; ಅಮೆರಿಕದಲ್ಲಿ 8 ಗಂಟೆಗಳ ಕಾಲ​ ಟ್ರಾಫಿಕ್ ಜಾಮ್
ಬರ್ನಿಂಗ್​ ಮ್ಯಾನ್​ ಫೆಸ್ಟಿವಲ್​ನಿಂದಾಗಿ ಉಂಟಾದ ಟ್ರಾಫಿಕ್
TV9 Web
| Updated By: ಶ್ರೀದೇವಿ ಕಳಸದ|

Updated on:Sep 07, 2022 | 11:11 AM

Share

Trending : ಕಾರ್ಮಿಕ ದಿನಾಚರಣೆ ಅಂಗವಾಗಿ ಅಮೆರಿಕದ ನೆವಾಡಾದಲ್ಲಿ ಆಯೋಜನೆಗೊಂಡ ಬರ್ನಿಂಗ್ ಮ್ಯಾನ್ ಉತ್ಸವಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಜಗತ್ತಿನ ಮೂಲೆಮೂಲೆಗಳಿಂದ ಆಗಮಿಸಿದ್ದರು. ಒಂಬತ್ತು ದಿನಗಳ ಕಾಲ ನಡೆದ ಈ ಸಂಗೀತ-ಸಂಸ್ಕೃತಿ ಉತ್ಸವವು ಸೋಮವಾರದಂದು ಮುಕ್ತಾಯವಾಯಿತು. ಆದರೆ ಬ್ಯ್ಲಾಕ್ ರಾಕ್​ ಮರುಭೂಮಿಯ ಸುತ್ತಮುತ್ತಲಿನ ಪ್ರದೇಶಗಳ ಮಾರ್ಗವಾಗಿ ತೆರಳುವವರು ಸುಮಾರು 8 ಗಂಟೆಗಳ ಕಾಲ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತೆಂದು ನ್ಯೂಯಾರ್ಕ್ ಪೋಸ್ಟ್‌ನ ವರದಿ ತಿಳಿಸಿದೆ. ಮೂರು ವರ್ಷಗಳ ಕೊವಿಡ್​ ಅವಧಿಯ ನಂತರ ಏರ್ಪಡಿಸಿದ ಬರ್ನಿಂಗ್​ ಮ್ಯಾನ್ ಉತ್ಸವ ಇದಾಗಿತ್ತು. ಮೋಜು, ಮಸ್ತಿಯ ನಂತರ ಉಂಟಾದ ಇಂಥ ದೈತ್ಯ ಟ್ರಾಫಿಕ್​ಗೆ ಸಂಬಂಧಿಸಿದ ಫೋಟೋಗಳು ಆನ್​ಲೈನ್​ನಲ್ಲಿ ಇದೀಗ ವೈರಲ್ ಆಗುತ್ತಿವೆ.

‘ಬರ್ನಿಂಗ್​ ಮ್ಯಾನ್​ ಪ್ರಾಜೆಕ್ಟ್’ ತನ್ನ ಟ್ವಿಟರ್​ ಖಾತೆಯಲ್ಲಿ ಈ ವಿಷಯವನ್ನು ಟ್ವೀಟ್ ಮಾಡಿದೆ, ‘ಸುಮಾರು ಎಂಟುಗಂಟೆಗಳ ಕಾಲ ಟ್ರಾಫಿಕ್​ನ ಪರಿಸ್ಥಿತಿ ಹೀಗೆಯೇ ಇರುತ್ತದೆ. ಆದ್ದರಿಂದ ನಿಮ್ಮ ಪ್ರಯಾಣ ತಡವಾಗಬಹುದು’ ಎಂದು.

ಒಂಬತ್ತು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ಸುಮಾರು 80,000 ಜನರು ಪಾಲ್ಗೊಂಡಿದ್ದರು. ಹೀಗೆ ಉಂಟಾದ ಟ್ರಾಫಿಕ್​ನಿಂದಾಗಿ ಮತ್ತು ಹವಾಮಾನದ ಅಡ್ಡಪರಿಣಾಮಗಳನ್ನು ಅನೇಕರು ಅನೇಕ ರೀತಿಯಲ್ಲಿ ಅನುಭವಿಸಬೇಕಾಯಿತು.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:04 am, Wed, 7 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!