Viral Post: 10 ಸೆಕೆಂಡಿನಲ್ಲಿ ಜಿಂಕೆ ಎಲ್ಲಿದೆ ಎಂದು ಕಂಡುಹಿಡಿಯುತ್ತೀರಾ?

Trending: ಈ ಪರ್ವತದ ಹಾದಿಯಲ್ಲಿ ಜಿಂಕೆಯೊಂದು ಅಡಗಿ ಕುಳಿತಿದೆ. ನಿಮ್ಮ ಕಣ್ಣು ಮತ್ತು ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ? ಪರೀಕ್ಷಿಸಿಕೊಳ್ಳಿ.

Viral Post: 10 ಸೆಕೆಂಡಿನಲ್ಲಿ ಜಿಂಕೆ ಎಲ್ಲಿದೆ ಎಂದು ಕಂಡುಹಿಡಿಯುತ್ತೀರಾ?
ಎಲ್ಲಿದೆ ಇಲ್ಲಿ ಜಿಂಕೆ?
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 04, 2022 | 5:12 PM

Trending : ಊಟ ಮಾಡಿ ಮತ್ತೆ ಆಫೀಸು ಕೆಲಸದಲ್ಲಿ ತೊಡಗಿಕೊಂಡಿರುತ್ತೀರಿ. ಹೊಟ್ಟೆ ತುಂಬಿದ ಕಾರಣ ಮನಸ್ಸನ್ನು ಹಿಡಿತಕ್ಕೆ ತಂದು ಕೆಲಸ ಮಾಡಲು ಆಲಸ್ಯ ಉಂಟಾಗುತ್ತಿರಬಹುದು. ಮನೆಯಲ್ಲಿರುವ ಕೆಲವರಿಗೆ ನಿದ್ದೆ ಎಳೆಯುತ್ತಿರಬಹುದು. ಆದರೆ ಮಲಗಿದರೆ ದೇಹಕ್ಕೆ ಜಿಡ್ಡು ಹಿಡಿಯುತ್ತದೆ. ಹಾಗಿದ್ದರೆ ಇದಕ್ಕೇನು ಉಪಾಯ? ಮೆದುಳಿಗೆ ಕಸರತ್ತು ನೀಡುವುದು! ಇಲ್ಲಿದೆಯಲ್ಲ ಈ ಫೋಟೋ ಈಗ ಅಂತರ್ಜಾಲದಲ್ಲಿ ಜನಪ್ರಿಯವಾಗಿದೆ.  ಈ ಬೆಟ್ಟದಲ್ಲಿ ಅಡಗಿರುವ ಜಿಂಕೆಯನ್ನು ಕೆಲವರು 10 ಸೆಕೆಂಡುಗಳಲ್ಲಿ ಕಂಡುಹಿಡಿದಿದ್ದಾರೆ. ಇನ್ನೂ ಕೆಲವರು 5 ನಿಮಿಷಗಳಾದರೂ ಹುಡುಕಲು ಸಾಧ್ಯವಾಗಿಲ್ಲ.  ಯಾಕೆ ಈ ಜಿಂಕೆಯನ್ನು ಗುರುತಿಸುವುದು ಕಷ್ಟವಾಗುತ್ತಿದೆ?

ಜಿಂಕೆಯ ಮೈಬಣ್ಣ ಮತ್ತು ಬೆಟ್ಟದ ಮೇಲ್ಮೈ ಹೊದಿಕೆ ಒಂದೇ ಬಣ್ಣದಿಂದ ಕೂಡಿರುವುದರಿಂದ ಗುರುತಿಸುವುದು ನಿಮಗೆ ಕಷ್ಟವಾಗುತ್ತಿದೆ. ಜಿಂಕೆಯು ಬೇಟೆಗಾರರಿಂದ ತಪ್ಪಿಸಿಕೊಳ್ಳಲು ಹೂಡುವ ಉಪಾಯವಿದು. ತಪ್ಪಲು ಪ್ರದೇಶದಿಂದ ದೂರಬಂದು, ಬೆಟ್ಟಪ್ರದೇಶಗಳಲ್ಲಿ ಓಡಾಡಿಕೊಂಡು ತನ್ನನ್ನು ತಾ ರಕ್ಷಿಸಿಕೊಳ್ಳುವುದು ಇದರ ಸ್ವಭಾವ. ಮನುಷ್ಯರದ್ದಷ್ಟೇ ಭಯ ಇದಕ್ಕಿಲ್ಲ. ಹುಲಿ, ಚಿರತೆ, ಸಿಂಹಗಳ ಪ್ರಿಯ ಆಹಾರವೂ ಇದೇ ಅಲ್ಲವೆ? ಹಾಗಾಗಿ ಜಿಂಕೆ ತನ್ನ ಮೈಬಣ್ಣದ ಪರ್ವತವನ್ನೇರುತ್ತ ಏರುತ್ತ ಸ್ವಯಂರಕ್ಷಣೆ ಮಾಡಿಕೊಳ್ಳುತ್ತದೆ.

ಸರಿ ಈಗ ಮತ್ತೊಮ್ಮೆ ಚಿತ್ರವನ್ನು ನೋಡಿ. ಸಿಕ್ಕಲ್ಲಿ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ! ಇಲ್ಲವಾದಲ್ಲಿ ಬೇಸರಿಕೊಳ್ಳದೆ ಈ ಕೆಳಗಿನ ಫೋಟೋ ನೋಡಿ. ಕಾಣುತ್ತಿದೆಯಾ? ಕಾಣಲೇಬೇಕು. ಆದರೆ ನಿಮ್ಮ ಆಲಸ್ಯ ಮುಂದುವರಿದಿದೆಯಾ? ಸ್ವಲ್ಪ ಸಮಯವಿದ್ದರೆ ಹತ್ತಿರದ ಮೃಗಾಲಯಕ್ಕೆ ಭೇಟಿ ನೀಡಿ. ನಿಜವಾದ ಜಿಂಕೆಯನ್ನು ಕಣ್ತುಂಬಿಕೊಂಡು ಬನ್ನಿ. ಇಲ್ಲವಾದರೆ ಮನೆಯಲ್ಲಿ ಪ್ರಾಣಿಗಳನ್ನು ಸಾಕಿರದೇ ಇದ್ದರೆ ಅಕ್ಕಪಕ್ಕ ಅಥವಾ ರಸ್ತೆಬದಿಯಲ್ಲಿ ಪ್ರಾಣಿ ಪಕ್ಷಿಗಳ ಚಲನವಲನವನ್ನು ಗಮನಿಸಿ. ಅವುಗಳೊಂದಿಗೆ ಸಂಭಾಷಣೆ ನಡೆಸಿ. ಆಗ ನೋಡಿ ನಿಮ್ಮ ಮನಸ್ಸು ಉಲ್ಲಾಸದಿಂದ ಪುಟಿಯುತ್ತದೆ.

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’
Can you find the deer hidden in this picture within 10 seconds?

ಇಲ್ಲಿದೆ ಜಿಂಕೆ!

Published On - 3:35 pm, Thu, 4 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ