Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ

Punjabi : ಪ್ರೀತಿಸುವುದೆಂದರೆ ಆ ವ್ಯಕ್ತಿಯನ್ನಷ್ಟೇ ಅಲ್ಲ. ಆ ಮೂಲಕ ಹೊಸದನ್ನು ಕಲಿಯುತ್ತ ಹೋಗುವುದೂ ಪ್ರೀತಿಯ ಮುಂದಿನ ಹಂತ. ಏನು ಎನ್ನುವುದು ಅವರವರ ಆಯ್ಕೆ. ನೋಡಿ ಈ ವಿಡಿಯೋ, ಒಂದು ಲಕ್ಷ ವೀಕ್ಷಣೆ ಪಡೆದಿದೆ.

Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
ಸಾರಾ ವಿಕೆಟ್​
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 30, 2022 | 2:59 PM

Viral Video : ನಿಮ್ಮನ್ನು ಪ್ರೀತಿಸುವವರು ನಿಮ್ಮನ್ನು ಸಂತೋಷಪಡಿಸಲು ನಿಮಗಿಷ್ಟವಾಗುವ ಏನನ್ನಾದರೂ ಪ್ರಯತ್ನಿಸುತ್ತಾರೆಂದರೆ ಅದು ನಿಮ್ಮಿಬ್ಬರ ಪ್ರೀತಿಯ ಬಂಧವನ್ನು ಗಟ್ಟಿಗೊಳಿಸುವ ಮಾರ್ಗ. ಕೆನಡಾದ ಯುವತಿಯೊಬ್ಬಳು ತನ್ನ ಗೆಳೆಯನಿಗಾಗಿ ಏನು ಮಾಡಿರಬಹುದು? ಇಲ್ಲಿರುವ ವಿಡಿಯೋ ನೋಡಿ. ದೆಹಲಿ ಮೂಲದ ತನ್ನ ಗೆಳೆಯನಿಗಾಗಿ ಪಂಜಾಬಿಯಲ್ಲಿ ಮಾತನಾಡಲು ಪ್ರಯತ್ನಿಸಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ ಆನ್‌ಲೈನ್‌ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈಕೆಯ ಹೆಸರು ಸಾರಾ ವಿಕೆಟ್. ಇವಳೊಬ್ಬ ಪಾಪ್​ ಗಾಯಕಿ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by Sarah Wickett (@sarahhww)

ನೆಟ್ಟಿಗರು ಮತ್ತು ಪಂಜಾಬಿಗಳು ಈ ಪೋಸ್ಟ್​ ಅನ್ನು ಶ್ಲಾಘಿಸಿದ್ದಾರೆ. ‘ನೀವು ಈ ಭಾಷೆಯನ್ನು ತುಂಬಾ ವೇಗವಾಗಿ ಕಲಿಯುತ್ತಿದ್ದೀರಿ’ ಎಂದು ಒಬ್ಬರು ಹೇಳಿದ್ದಾರೆ. ಮತ್ತೊಬ್ಬರು, ‘ನೀವು ಅದ್ಭುತವಾಗಿ ಮಾತನಾಡಿದ್ದೀರಿ. ನಿಜಕ್ಕೂ ನಿಮ್ಮ ಹುಡುಗ ಹೆಮ್ಮೆಪಡಬೇಕು’ ಎಂದಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:49 pm, Tue, 30 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ