AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಗಬ್ರುಸಿಂಗ್​ನಂತೆ ಹುಲಿಗೆ ಹೆಜ್ಜೆ ಹಾಕಿಸಿ ನೋಡೋಣ’ ಸವಾಲೆಸೆದ ನೆಟ್ಟಿಗರು

Dancing Cat : ಭಾಂಗ್ರಾ ನೃತ್ಯ ಮಾಡುತ್ತಿರುವ ಈ ಬೆಕ್ಕು ಪಂಜಾಬಿಯೇ? ವಿಡಿಯೋ ನೋಡಿ ನೀವೇನು ಹೇಳುತ್ತೀರಿ?

Viral Video: ‘ಗಬ್ರುಸಿಂಗ್​ನಂತೆ ಹುಲಿಗೆ ಹೆಜ್ಜೆ ಹಾಕಿಸಿ ನೋಡೋಣ’ ಸವಾಲೆಸೆದ ನೆಟ್ಟಿಗರು
ಭಾಂಗ್ರಾ ನೃತ್ಯಕ್ಕೆ ಹೆಜ್ಜೆ ಹಾಕಿದ ಬೆಕ್ಕು
TV9 Web
| Edited By: |

Updated on:Aug 08, 2022 | 11:37 AM

Share

Viral video: ಮನುಷ್ಯನ ಭಾವನೆಗಳಿಗೆ ಸ್ಪಂದಿಸುವ ಮುದ್ದಾದ, ಸೂಕ್ಷ್ಮ ಪ್ರಾಣಿ ಬೆಕ್ಕು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಾಕುಪ್ರಾಣಿಗಳ ಮುದ್ದಾದ, ವಿಚಿತ್ರ ಭಂಗಿಗಳನ್ನು ಪೋಸ್ಟ್ ಮಾಡುವುದು, ಅವುಗಳೊಂದಿಗೆ ಸಂಭಾಷಣೆ ನಡೆಸುವ ವಿಡಿಯೋಗಳನ್ನು ನೋಡಿರುತ್ತೀರಿ. ಇಲ್ಲಿ ಪಂಜಾಬಿ ಹಾಡೊಂದರ ಟ್ರ್ಯಾಕ್​ಗೆ ನರ್ತಿಸುವುದನ್ನು ನೋಡಿ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಬೆಕ್ಕಿಗೆ ‘ಗಬ್ರು ಸಿಂಗ್’ ಎಂದು ಕರೆದಿದ್ದಾರೆ. @imjustbesti ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೆಯಾಗಿದೆ. ಒಬ್ಬ ಹೆಣ್ಣುಮಗಳು ಈ ಬೆಕ್ಕಿನಕಡೆಯಿಂದ ಭಾಂಗ್ರಾ ಹೆಜ್ಜೆ ಹಾಕಿಸುತ್ತಿದ್ದಾಳೆ. ಅದರ ಬಾಲವೂ ತಾಳಕ್ಕೆ ತಕ್ಕಹಾಗೆ ಅತ್ತಿತ್ತ ಅಲ್ಲಾಡುತ್ತಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ 1,60,000 ಕ್ಕಿಂತಲೂ ಹೆಚ್ಚು ಲೈಕ್ಸ್ ಹೊಂದಿದೆ. ಹೀಗೆ ಹುಲಿಯೊಂದಿಗೆ ನೃತ್ಯ ಮಾಡಿ ಎಂದೊಬ್ಬರು ತಮಾಷೆ ಮಾಡಿದ್ದಾರೆ. ಓಹ್ ನಮ್ಮ ಗಬ್ರು ಸಿಂಗ್ ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ಈ ಬೆಕ್ಕು ಖಂಡಿತ ಪಂಜಾಬಿಯೇ ಎಂದು ಹೇಳಿದ್ದಾರೆ. ಅನೇಕರು ಅನೇಕ ತಮಾಷೆ ಪ್ರತಿಕ್ರಿಯೆಗಳನ್ನು ದಾಖಲಿಸಿದ್ದಾರೆ.

ಮತ್ತಷ್ಟು ಇಂಥ ವಿಡಿಯೋ ನೋಡಲು ಕ್ಲಿಕ್ ಮಾಡಿ

Published On - 10:52 am, Mon, 8 August 22

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ